ಜಾಹೀರಾತು
ಡಿ.16 ರಂದು ಬಿ.ಸಿ.ರೋಡಿನ ಟ್ರೀಪಾರ್ಕ್ ಸಮೀಪ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಪ್ರಯುಕ್ತ ಡಿ.16 ಮತ್ತು 17 ರಂದು ಪುಸ್ತಕ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.
ಪುಸ್ತಕ ಮೇಳದಲ್ಲಿ ಪ್ರಕಾಶಕರು, ಪುಸ್ತಕ ಮಾರಾಟಗಾರರು ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9483903306, 9844740487 ಅವರನ್ನು ಸಂಪರ್ಕಿಸಬಹುದಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಡಿ.16-17 ಪುಸ್ತಕ ಪ್ರದರ್ಶನ ಮತ್ತು ಮಾರಾಟ"