ಬಂಟ್ವಾಳ

ಡಿ.16-17 ಪುಸ್ತಕ ಪ್ರದರ್ಶನ ಮತ್ತು ಮಾರಾಟ

 

ಡಿ.16 ರಂದು ಬಿ.ಸಿ.ರೋಡಿನ ಟ್ರೀಪಾರ್ಕ್ ಸಮೀಪ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಪ್ರಯುಕ್ತ  ಡಿ.16 ಮತ್ತು 17 ರಂದು ಪುಸ್ತಕ ಪ್ರದರ್ಶನ ಮತ್ತು  ಮಾರಾಟ ಏರ್ಪಡಿಸಲಾಗಿದೆ.

ಪುಸ್ತಕ ಮೇಳದಲ್ಲಿ  ಪ್ರಕಾಶಕರು, ಪುಸ್ತಕ ಮಾರಾಟಗಾರರು ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9483903306,  9844740487 ಅವರನ್ನು ಸಂಪರ್ಕಿಸಬಹುದಾಗಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts