ಬಂಟ್ವಾಳ

ಬಂಟ್ವಾಳದಲ್ಲಿ ಸ್ವಚ್ಛತೆ ಸಮಸ್ಯೆಯೇ? ಇವರನ್ನು ಸಂಪರ್ಕಿಸಿ

www.bantwalnews.com

ಬಂಟ್ವಾಳ ಪುರಸಭೆಯಲ್ಲಿ ಸ್ವಚ್ಛ ಸರ್ವೇಕ್ಷಣೆ 2018ಗೆ ಸಂಬಂಧಿಸಿದಂತೆ, ಸಮಿತಿಯೊಂದನ್ನು ರಚಿಸಲಾಗಿದೆ. ಸಾರ್ವಜನಿಕರು ಸ್ವಚ್ಛತೆಗೆ ಕುರಿತಾದ ಮಾಹಿತಿ, ಸಮಸ್ಯೆ ಕುರಿತಾಗಿ ಸಮಿತಿ ಸದಸ್ಯರನ್ನು ಸಂಪರ್ಕಿಸಬಹುದು. ಸಮಿತಿಯು ಸ್ವಚ್ಛ ಸರ್ವೇಕ್ಷಣೆಯ ಅಂಶಗಳ ಕುರಿತು ವಿಮರ್ಶೆ, ಚರ್ಚೆ ಹಾಗೂ ಅಗತ್ಯ ಮಾರ್ಗದರ್ಶನವನ್ನು ಪೌರಕಾರ್ಮಿಕರಿಗೆ, ಸಂಘ ಸಂಸ್ಥೆಗಳಿಗೆ ಹಾಗೂ ಸಮಾಜದ ಎಲ್ಲಾ ನಾಗರಿಕರಿಗೆ ನೀಡುವ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ದೂರವಾಣಿ ಸಂಖ್ಯೆ 9845167837,, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು 9845301854 ಮತ್ತು ಹಿರಿಯ ಆರೋಗ್ಯ ನಿರೀಕ್ಷಕರು ರತ್ನಪ್ರಸಾದ್ ಪಿ 9448147697 ಸಮಿತಿ ಸದಸ್ಯರಾಗಿದ್ದಾರೆ. ಸ್ವಚ್ಛ ಸರ್ವೇಕ್ಷಣೆ – 2018ರಲ್ಲಿ ಭಾಗವಹಿಸಿ, ನಿಮ್ಮ ನಗರದ ಸ್ವಚ್ಛತೆಯ ಕುರಿತು ತಿಳಿಸಲು ದೂರವಾಣಿ ಸಂಖ್ಯೆ 18006272777 ಕ್ಕೆ ಮಿಸ್ಡ್ ಕಾಲ್ ನೀಡಿ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts