ಸಾಂದರ್ಭಿಕ ಚಿತ್ರ
ಓಖಿ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳ ತೀರನಿವಾಸಿಗಳು ಶನಿವಾರ ಆತಂಕದಿಂದ ಕಳೆಯುವಂತಾಗಿದೆ. ಮಟ್ಟು, ಮರವಂತೆ, ಸೋಮೇಶ್ವರ, ಪಡುಬಿದ್ರಿ, ಕಾಪು, ಹೆಜಮಾಡಿ ಕಡಲ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ. ಸೋಮೇಶ್ವರ ಪರಿಸರದಲ್ಲೂ ಕಡಲು ಎಂದಿನಂತಿಲ್ಲ. ಉಳ್ಳಾಲ ಪರಿಸರದಲ್ಲಿ ಕಡಲು ದೊಡ್ಡ ಪ್ರಮಾಣದಲ್ಲಿ ದಡಕ್ಕಪ್ಪಳಿಸುತ್ತಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…