ಡಿ.16 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಪ್ರಯುಕ್ತ
ಇಂದು ದಿನಾಂಕ 4/12/2017 ರಂದು ಸಂಜೆ 4.30ಕ್ಕೆ ಬಿ.ಸಿ.ರೋಡ್, ಪದ್ಮ ಕಾಂಪ್ಲೆಕ್ಸ್ 1 ನೇ ಮಹಡಿಯಲ್ಲಿ ಡಾ. ಏರ್ಯ ಸಾಹಿತ್ಯ ಸಂಭ್ರಮ 2017 ಕಾರ್ಯಾಲಯ ಉದ್ಘಾಟನೆಗೊಳ್ಳಲಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಕೆ.ಮೋಹನ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇಂದು ಸಂಜೆ ಡಾ. ಏರ್ಯ ಸಾಹಿತ್ಯ ಸಂಭ್ರಮ ಕಾರ್ಯಾಲಯ ಉದ್ಘಾಟನೆ"