ಮಂಚಿ-ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಇರಾ ಗ್ರಾಮದ ಸೂತ್ರಬೈಲು ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾದ ಕಪಾಟನ್ನು ಅಧ್ಯಕ್ಷರಾದ ಮುರಳೀಧರ ಆಳ್ವಾ ಅಂಗನವಾಡಿ ಕಾರ್ಯಕರ್ತೆ ಮಮತಾ ಮುಖಾಂತರ ಹಸ್ತಾಂತರಿಸಿದರು.
ಸಂಘದ ನಿರ್ದೇಶಕರಾದ ರಾಮ್ ಕಿಶೋರ್, ಚಂದ್ರಶೇಖರ ಶೆಟ್ಟಿ, ಕೃಷ್ಣ ನಾಯ್ಕ, ಕಾರ್ಯದರ್ಶಿ ಕೇಶವ ರಾವ್ ಉಪಸ್ಥಿತರಿದ್ದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಮಂಚಿ-ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗು ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗಕ್ಕೆ ಕಪಾಟು ವಿತರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
(more…)