ಹಾಸನ ಜಿಲ್ಲೆಯ ಆಲೂರು ತಾಲೂಕಿನ ರಾಷ್ಚ್ರೀಯ ಹೆದ್ದಾರಿ 75ರಲ್ಲಿ ಬೆಳಗಿನ ಜಾವ 2.30ರ ಸುಮಾರಿಗೆ ಕೆಎಸ್ಆರ್ಟಿಸಿ ವೋಲ್ವೊ ಬಸ್ ಹಾಗೂ ಸ್ಲೀಪರ್ ಕೋಚ್ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಮೂರು ಪ್ರಯಾಣಿಕರು ಮೃತಪಟ್ಟಿದ್ದು, 25 ಮಂದಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹೆದ್ದಾರಿಯಲ್ಲಿ ಅಪಘಾತ, ಮೂವರು ಸಾವು, 25 ಮಂದಿ ಗಂಭೀರ"