ಕೇಪು ಗ್ರಾಮದ ದೇವುಮೂಲೆಯಯಲ್ಲಿ ಜಯಶ್ರೀ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಬೇಸತ್ತ ಜಯಶ್ರೀ ಮನೆ ಸಮೀಪದ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಕೆ ಧರ್ಮಸ್ಥಳ ಸ್ವ-ಸಹಾಯ ಗುಂಪು ಹಾಗೂ ಎಲ್ಐಸಿಯ ಸೇವಾಪ್ರತಿನಿಧಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೇಪು ಗ್ರಾಮದಲ್ಲಿ ಮಹಿಳೆ ಆತ್ಮಹತ್ಯೆ"