ಇಂದಿನ ವಿಶೇಷ

ಡಾ.ಏರ್ಯ ಸಾಹಿತ್ಯ ಸಂಭ್ರಮ 2017 ಆಮಂತ್ರಣ ಬಿಡುಗಡೆ ಇಂದು

ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಸ್ವಾಗತ ಸಮಿತಿ ವತಿಯಿಂದ ಬಿ.ಸಿ.ರೋಡಿ ನ ಸ್ಪರ್ಶಾ ಕಲಾ ಮಂದಿರ ದ ಪಂಜೆ ಮಂಗೇಶ ರಾವ್ ವೇದಿಕೆ ಹಾಗೂ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಡಿ. 16ರಂದು‌ ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಡಿ. 7ರಂದು ಸಂಜೆ 4ಕ್ಕೆ ಬಿ.ಸಿ.ರೋಡಿನ ಪದ್ಮಾ ವಾಣಿಜ್ಯ ಸಂಕೀರ್ಣದ ಸಭಾಂಗಣದಲ್ಲಿ ಬಿಡುಗಡೆ ಗೊಳ್ಳಲಿದೆ ಎಂದು ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಕ್ ಬಂಟ್ವಾಳ ‌ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ