ಡಿ.16ರಂದು ಬಿ.ಸಿ.ರೋಡಿನಲ್ಲಿ ಡಾ.ಏರ್ಯ ಸಾಹಿತ್ಯ ಸಂಭ್ರಮ

www.bantwalnews.com ಬಂಟ್ವಾಳ: ಬಿ.ಸಿ.ರೋಡ್ ಸ್ಪರ್ಶಾ ಕಲಾ ಮಂದಿರದ ಕವಿಶಿಷ್ಯ ಪಂಜೆ ಮಂಗೇಶರಾವ್ ವೇದಿಕೆ, ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಡಿ.16ರಂದು ಬೆಳಗ್ಗೆ 9.30ರಿಂದ ಸಂಜೆ 4.30ತನಕ ಡಾ. ಏರ್ಯ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ … Continue reading ಡಿ.16ರಂದು ಬಿ.ಸಿ.ರೋಡಿನಲ್ಲಿ ಡಾ.ಏರ್ಯ ಸಾಹಿತ್ಯ ಸಂಭ್ರಮ