ಗೋಳ್ತಮಜಲು ಶಕ್ತಿಕೇಂದ್ರದ ಪುನಶ್ಚೇತನ ಕಾರ್ಯಗಾರ ವನ್ನು ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಪುಷ್ಪಾರ್ಚಾನೆಗೆ ಮಾಡಿ ಉದ್ಫಾಟಿಸಿದರು.
ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಮ್ಮನ್ನು ತಾನು ತೊಡಗಿಸಿಕೊಂಡು ಪಕ್ಷದಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದಾಗ ಪಕ್ಷದ ಬಲವರ್ದನೆ ಸಾಧ್ಯ ಎಂದು ಹೇಳಿದರು.
ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಕೆ. ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಶಕ್ತಿ ಕೇಂದ್ರದ ಪ್ರಭಾರಿ ದಿನೇಶ್ ಭಂಡಾರಿ, ಎಸ್.ಸಿ. ಮೋರ್ಚಾದ ಜಿಲ್ಲಾ ಅಧ್ಯಕ್ಷ ದಿನೇಶ್ ಅಮ್ಟೂರು,ಶಕ್ತಿ ಕೇಂದ್ರ ಅಧ್ಯಕ್ಷ ಆನಂದ ಎ ಸ್ವಾಗತಿಸಿ, ದಿನೇಶ್ ಭಂಡಾರಿ ವಂದಿಸಿದರು. ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)