ಬೊಬ್ಬೆಕ್ಕೇರಿ ಮುನೀರುಲ್ ಇಸ್ಲಾಂ ಮದರಸದಲ್ಲಿ ಮಿಲಾದ್ ಫೆಸ್ಟ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಅಧ್ಯಕ್ಷ ಮಸೂದ್ ಅಧ್ಯಕ್ಷತೆ ವಹಿಸಿದ್ದರು.
ಸದರ್ ಲತೀಫ್ ಯಮಾನಿ ಉದ್ಘಾಟಿಸಿದರು. ಮುಖ್ಯ ಅತಿಥಿ ಗಳಾಗಿ ವಿಟ್ಲ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ವಿ.ಎಚ್.ಅಶ್ರಫ್, ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಜತೆ ಕಾರ್ಯದರ್ಶಿಗಳಾದ ಇಸ್ಮಾಯಿಲ್ ಪರ್ತಿಪ್ಪಾಡಿ, ಮಹಮ್ಮದ್ ಗಮಿ, ಖತೀಬ್ ಅಬ್ದುಸ್ಸಲಾಂ ಲತೀಫಿ, ವಿ.ಎಚ್. ಶಮೀರ್ ಪಳಿಕೆ, ಅಬೂಬಕರ್ ಅನಿಲಕಟ್ಟೆ, ಪತ್ರಕರ್ತ ಮಹಮ್ಮದ್ ಅಲಿ ವಿಟ್ಲ, ಗಾಯಕ ಸರಫ್ ವಿಟ್ಲ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿ.ಎಸ್ ಇಬ್ರಾಹಿಂ ಒಕ್ಕೆತ್ತೂರು, ಶಿಹಾಬುದ್ದೀನ್, ಶೇಕ್ ರಿಫಾಝ್ ಅಲಿ ಯವರನ್ನು ಸನ್ಮಾನಿಸಲಾಯಿತು. ಝುಬೈರ್ ಸ್ವಾಗತಿಸಿದರು. ಅಬ್ದುಲ್ ರಹೀಮ್ ಪಳಿಕೆ ವಂದಿಸಿದರು.ಅಬ್ದುಲ್ ರಹಿಮಾನ್ ಬೊಬ್ಬೆಕ್ಕೇರಿ ನಿರೂಪಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)