ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾರ್ಗದರ್ಶನದಲ್ಲಿ 2018ರ ಫೆ.18ರಿಂದ 21ರ ವರೆಗೆ ಅಷ್ಟಪವಿತ್ರ ನಾಗಮಂಡಲೋತ್ಸವ ಮತ್ತು ಫೆ.19ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಇದರ ಅಂಗವಾಗಿ ಮಾಣಿಲ ಕ್ಷೇತ್ರದಲ್ಲಿ ಡಿ.17ರಂದು ಬೆಳಗ್ಗೆ 10 ಗಂಟೆಗೆ ಪೂರ್ವಭಾವಿ ಸಭೆ ನಡೆಯಲಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿಲ : ಡಿ.17ರಂದು ಪೂರ್ವಭಾವಿ ಸಭೆ"