ಸರಪಾಡಿ ಅರಮನೆ ನಿವಾಸಿ, ಹಿರಿಯ ಪುರೋಹಿತ ವೇ.ಮೂ.ಸುಬ್ರಾಯ ಐತಾಳ್ (94) ಡಿ.17ರಂದು ನಿಧನ ಹೊಂದಿದರು. ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನ, ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪ್ರಧಾನ ಅರ್ಚಕರಾಗಿದ್ದರು. ಜತೆಗೆ ಈ ಹಿಂದೆ ಶ್ರೀ ಶರಭೇಶ್ವರ ದೇವಸ್ಥಾನ, ಪೆರಿಯಪಾದೆ ಶ್ರೀ ದುಗಲಾಯ ದೈವಸ್ಥಾನ ಗಳಲ್ಲಿಯೂ ಪ್ರಧಾನ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಪುರೋಹಿತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸರಪಾಡಿ ಅರಮನೆ ವೇ.ಮೂ.ಸುಬ್ರಾಯ ಐತಾಳ್ ನಿಧನ"
Be the first to comment on "ಸರಪಾಡಿ ಅರಮನೆ ವೇ.ಮೂ.ಸುಬ್ರಾಯ ಐತಾಳ್ ನಿಧನ"