ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಅಧಿಕ ಸ್ಥಾನ ಗಳಿಸಿದೆ. ಈ ಮೂಲಕ ಬಿಜೆಪಿಯ ಕಾಂಗ್ರೆಸ್ ಮುಕ್ತ ಅಜೆಂಡಾಕ್ಕೆ ಸೆಡ್ಡು ಹೊಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
www.bantwalnews.com ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರರೂಢ ಬಿಜೆಪಿಯೊಂದಿಗೆ ಸಮಬಲದ ಹೋರಾಟ ನೀಡಿದೆ. ಮತದಾರ ಕಾಂಗ್ರೆಸ್ ಕಡೆಗೆ ಒಲವು ತೋರಿರುವುದು ಇಲ್ಲಿ ಕಂಡುಬರುತ್ತದೆ. ಭವಿಷ್ಯದಲ್ಲಿ ಕಾಂಗ್ರೆಸ್ ದೇಶದಲ್ಲಿ ಉತ್ತಮ ಸಾಧನೆ ತೋರಲು ಚುನಾವಣಾ ಫಲಿತಾಂಶ ದಿಕ್ಸೂಚಿಯಾಗಿದೆ ಎಂದು ಹೇಳಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…