ವೆಸ್ಟರ್ನ್ ಇನ್ಸ್‌ಟಿಟ್ಯೂಟ್ ಆಫ್ ಮಾರ್ಷಲ್ ಆರ್ಟ್ ಇದರ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಸಂತ ರೀಟಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಪವನ್ ಕುಮಾರ್ ಕೆ.ಎಸ್ ಗ್ರೂಪ್ ಕಟಾದಲ್ಲಿ ಪ್ರಥಮ, ವೈಯುಕ್ತಿಕ ಕುಮಿಟೆಯಲ್ಲಿ ದ್ವಿತೀಯ ಹಾಗೂ ವೈಯುಕ್ತಿಕ ಕಟಾದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ.
ಇವರು ಕೇಪು ಗ್ರಾಮದ ಕಲ್ಲಂಗಳ ಸುರೇಶ್ ಸುವರ್ಣ ಹಾಗೂ ಅನುಸೂಯ ದಂಪತಿಯ ಪುತ್ರ. ಕರಾಟೆ ಶಿಕ್ಷಕ ಮಾಧವ ಎಂ.ಆಳಿಕೆ ಅವರಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…