ಬಂಟ್ವಾಳ

ಎಸ್.ವಿ.ಎಸ್. ಕಾಲೇಜಲ್ಲಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ವಿಷಯವೊಂದನ್ನು ಅಧ್ಯಯನ ಮಾಡುವ ಸಂದರ್ಭ, ನಾವು ಆನಂದವನ್ನು ಅನುಭವಿಸಬೇಕು. ಅದೇ ರೀತಿ ಸ್ಪರ್ಧೆಗಳಲ್ಲಿ ತೊಡಗಿರುವವರು ಶ್ರದ್ಧೆ, ಆನಂದದಿಂದ ತೊಡಗಿಸಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಹೇಳಿದರು.

ಜಾಹೀರಾತು

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಜಂಟಿಯಾಗಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಅಂತರ್-ಕಾಲೇಜು ಬಾಲ್ ಬಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ. ಕೆ ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ.  ಪಾಂಡುರಂಗ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಟೂರ್ನಮೆಂಟ್ ಸಂಯೋಜಕ ಹಾಗೂ ಕಾಲೇಜಿನ ಶಾರೀರಿಕ ನಿರ್ದೇಶಕ ಸುಂದರ್ ವಂದಿಸಿದರು. ಉಪನ್ಯಾಸಕ ರಮಾನಂದ ಭಟ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಸ್ವಾತಿ ಎನ್ ಮತು ಧನ್ಯ ಪ್ರಾರ್ಥಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ