ಅಲ್ಲಿಪಾದೆ ಸಂತ ಅಂತೋಣಿ ದೇವಾಲಯದಲ್ಲಿ ಭಾನುವಾರ ರಾತ್ರಿಯೇ ಸಂಭ್ರಮದ ವಾತಾವರಣ. ವಂದನೀಯ ಫಾ. ಗ್ರೆಗೊರಿ ಪಿರೇರ ನೇತೃತ್ವದಲ್ಲಿ ದಿವ್ಯಬಲಿಪೂಜೆ ನಡೆದ ಬಳಿಕ ಕ್ರಿಸ್ ಮಸ್ ಹಬ್ಬದ ಸಂದೇಶ ಸಾರುವ ನಾನಾ ಮನೋರಂಜನಾ ಕಾರ್ಯಕ್ರಮಗಳು ನಡೆದವು.
ವೈ ಸಿ ಎಸ್ ಅಲ್ಲಿಪಾದೆ ಘಟಕ ನೇತೃತ್ವದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನೂ ಈ ಸಂದರ್ಭ ಏರ್ಪಡಿಸಲಾಯಿತು. ಈ ಸಂದರ್ಭ ನೂರಾರು ಮಂದಿ ಆಗಮಿಸಿ ಹಬ್ಬದ ಸಂಭ್ರಮ ವಿನಿಮಯ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಧರ್ಮಭಗಿನಿಯರು, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಲಿಯೋ ಫೆರ್ನಾಂಡೀಸ್, ಕಾರ್ಯದರ್ಶಿ ಮೆಡ್ರಿನ್ ರೇಗೋ, ಪ್ರಮುಖರಾದ ಮೆಲ್ವಿನ್ ಡಯಾಸ್, ಡೆನ್ಝಿಲ್ ನೊರೋನ್ಹಾ ಸಹಿತ ಹಲವರು ಪಾಲ್ಗೊಂಡಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಅಲ್ಲಿಪಾದೆಯಲ್ಲಿ ಕ್ರಿಸ್ಮಸ್ ಸಂಭ್ರಮ"
Be the first to comment on "ಅಲ್ಲಿಪಾದೆಯಲ್ಲಿ ಕ್ರಿಸ್ಮಸ್ ಸಂಭ್ರಮ"