ಚಿತ್ರ ಮತ್ತು ವಿಡಿಯೋಗಾಗಿ ಕ್ಲಿಕ್ ಮಾಡಿರಿ
ಜಾಹೀರಾತು
ವಿಡಿಯೋ ಮತ್ತು ಚಿತ್ರ: ಎಸ್.ಆರ್. ಬಿ.ಸಿ.ರೋಡ್
ಬಿ.ಸಿ.ರೋಡ್ ಸಮೀಪದ ಮೊಡಂಕಾಪುವಿನಲ್ಲಿರುವ ಇನ್ ಫೆಂಟ್ ಜೀಸಸ್ ಚರ್ಚ್ ನಲ್ಲಿ ಸೋಮವಾರ ಸಂಭ್ರಮ, ಸಡಗರದ ಕ್ರಿಸ್ಮಸ್ ಹಬ್ಬ ಆಚರಣೆಯನ್ನು ನೂರಾರು ಕ್ರೈಸ್ತ ಬಂಧುಗಳು ನಡೆಸಿದರು.
ಜಾಹೀರಾತು
ಮುಂಜಾನೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಕ್ರೈಸ್ತ ಬಾಂಧವರು, ಕ್ರಿಸ್ಮಸ್ ಗೀತೆ ಪಠಿಸಿದರು. ಚರ್ಚ್ ಪ್ರಧಾನ ಧರ್ಮ ಗುರು ಫಾ. ಮ್ಯಾಕ್ಸಿಂ ನೊರೊನ್ಹ ಅವರು ಆರ್ಶೀವಚನ ನೀಡಿ, ಶುಭ ಹಾರೈಸಿದರು. ಹಬ್ಬದ ಸಂಕೇತವಾಗಿ ಕ್ರಿಸ್ಮಸ್ ಟ್ರೀ, ಸ್ಟಾರ್, ಗೋದಲಿ ನಿರ್ಮಿಸಲಾಗಿತ್ತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್"