ಬಂಟ್ವಾಳ

ಬಂಟ್ವಾಳ ತಿರುಮಲ ವೆಂಕಟರಮಣ ದೇವಳದಲ್ಲಿ 29ರಂದು ವಿಶೇಷ ಕಾರ್ಯಕ್ರಮ

www.bantwalnews.com

ಜಾಹೀರಾತು

ಚಿನ್ನದಪೇಟೆ ಎಂದೆ ಪ್ರತೀತಿಯ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠಾ ಶತಮಾನೋತ್ಸವದ ಅಂಗವಾಗಿ ವಿವಿಧ ವಿಶೇಷ ಪೂಜಾ ಕಾರ್ಯಕ್ರಮವು ಡಿ.29 ರಂದು ನಡೆಯಲಿದೆ. ವೈಕುಂಠ ಏಕಾದಶಿಯ ಪ್ರಯುಕ್ತ ಬೆಳಗ್ಗಿನ ಜಾವ 6 ಗಂಟೆಗೆ ವಿಶೇಷ ಅಲಂಕಾರದೊಂದಿಗೆ ಸಪ್ತದ್ವಾರದ ಮೂಲಕ ಭಜಕರಿಗೆ ಶ್ರೀದೇವರ ದಿವ್ಯದರ್ಶನ ಸಾಯಂಕಾಲ 6 ರಿಂದ ಶ್ರೀದೇವರಿಗೆ ಸಹಸ್ರ ಪ್ರದಕ್ಷಿಣಾ ಕೀರ್ತನಾ ಸೇವೆ ಹಾಗೂ ರಾತ್ರಿ 9 ಕ್ಕೆ ವಿಶೇಷ ಮಹಾಪೂಜೆ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ