ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ 31ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. 10.30ಕ್ಕೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಮಾಯಿಲಪ್ಪ ಸಾಲ್ಯಾನ್ ಮತ್ತು ಬಿ.ಎಂ.ಅಬ್ಬಾಸ್ ಆಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "31ರಂದು ಕಾಂಗ್ರೆಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ"
Be the first to comment on "31ರಂದು ಕಾಂಗ್ರೆಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ"