ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ
ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆ 9ರಿಂದ ಜೂನ್ 2ರವರೆಗೆ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆ 9ರಿಂದ ಜೂನ್ 2ರವರೆಗೆ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನೋರ್ವನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ಸ್ಥಿತಿ ತಲೆದೋರಿತು. ಬಳಿಕ ಸ್ಥಳಕ್ಕೆ ಬಂಟ್ವಾಳ ಪೊಲೀಸರ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. www.bantwalnews.com
ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ೮ ಲಾರಿ ಸಹಿತ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಸುಜೀರ್ ನೇತ್ರಾವತಿ ನದಿ ಬದಿಯಲ್ಲಿ ಮೂರು ಕಡೆ ಅಕ್ರಮ ಮರಳು…
ಬಿ.ಸಿ.ರೋಡಿನ ಬೈಪಾಸು ರಸ್ತೆಯಲ್ಲಿ ಕಾಮಾಜೆ ತಿರುವಿನ ಬಳಿ ಗುರುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲಡ್ಕ ಸಮೀಪದಿಂದ ಸದಾನಂದ ಎಂಬವರು ಕಾರಿನಲ್ಲಿ ಬಂಟ್ವಾಳ ಕಡೆ ಬರುತ್ತಿದ್ದ ಸಂದರ್ಭ ಬೈಕ್ ಗೆ ಕಾರು ಡಿಕ್ಕಿಯಾಗಿದೆ. ಅದೇ ಸಂದರ್ಭ…
ಬೆಳ್ತಂಗಡಿ ದಾರುಸ್ಸಲಾಂ ದಅವಾ ಕಾಲೇಜಿನ ಪ್ರಥಮ ವಾರ್ಷಿಕದ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಹೊರ ಜಿಲ್ಲೆಯ ಪ್ರಮುಖ ಮಸೀದಿಗಳಲ್ಲಿ ರಂಝಾನ್ ತಿಂಗಳ ಪ್ರತೀ ದಿನ ’ದಅವಾ ಸಂಗಮ’ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಸಯ್ಯದ್…
ಪದ್ಯಾಣ ಗೋಪಾಲಕೃಷ್ಣ (1928-1997) ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ…
www.bantwalnews.com report