ವಿಟ್ಲ ಬಸ್ ನಿಲ್ದಾಣದಲ್ಲಿ ಮತ್ತೆ ಗೊಂದಲ, ಹಲ್ಲೆ ದೂರು
ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ….
ಸದಾ ವಿವಾದದ ಕೇಂದ್ರಬಿಂದುವಾಗಿರುವ ವಿಟ್ಲ ಖಾಸಗಿ ಬಸ್ ನಿಲ್ದಾಣ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಇದೀಗ ಸರಕಾರಿ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗುವ ಮೂಲಕ ಮತ್ತೆ ಪೈಪೋಟಿ ನಡೆದಿದೆ….
ಪುದು ಗ್ರಾಮದ ಕೋಡಿಮಜಲು ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರು ಹಲ್ಲೆಗೆ ಯತ್ನಿಸಿದ ಕುರಿತು ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಕುಂಪನಮಜಲು ನಿವಾಸಿ ಕರೀಂ ಪಾರಾದ ವ್ಯಕ್ತಿ. ಪುದು ಗ್ರಾಪಂನಿಂದ ಕುಂಪನಮಜಲು ಪರಿಸರಕ್ಕೆ ಕುಡಿಯುವ ನಈರು ಬಿಡಲು ನಿಯೋಜಿತರಾಗಿರುವ…
ಮೌನೇಶ ವಿಶ್ವಕರ್ಮ ತರಗತಿಯೊಳಗೆ ಶಿಕ್ಷಕರಿಗೆ ಗೊತ್ತಿಲ್ಲದ ಅದೆಷ್ಟೋ ಸತ್ಯ ಸಂಗತಿಗಳು ಮಕ್ಕಳಿಗೆ ಗೊತ್ತಿರುತ್ತದೆ. ಶಿಕ್ಷಕರು ಮಕ್ಕಳ ನಡುವೆ ಮಕ್ಕಳಾದಾಗ ಮಾತ್ರ ಮಕ್ಕಳು ಮನಬಿಚ್ಚಿ ಮಾತನಾಡುತ್ತಾರೆ. ಶಿಕ್ಷಕರು-ಮಕ್ಕಳು ಜೊತೆಯಾಗಿ ಸತ್ಯದ ಹುಡುಕಾಟ ನಡೆಸುವ ಪ್ರಕ್ರಿಯೆಯಲ್ಲಿ ಮಕ್ಕಳು ಬದುಕು ಕಟ್ಟಿಕೊಳ್ಳುವ…
ಕಡೇಶ್ವಾಲ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಜನಸ್ಪಂದನ ಸಭೆ ಶನಿವಾರ ನಡೆಯಿತು.