2017

8ರಿಂದ 10ರವರೆಗೆ ಬ್ರಹ್ಮಕಲಶೋತ್ಸವ, ನಾಗಪ್ರತಿಷ್ಠೆ, ನೇಮೋತ್ಸವ

ನರಿಕೊಂಬು ಗ್ರಾಮದ ನಿನಿಪಡ್ಪು ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ನವೀಕರಣಗೊಂಡಿದ್ದು ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ, ನಾಗಪ್ರತಿಷ್ಠೆ ಹಾಗೂ ದೈವಗಳಿಗೆ ನೇಮೋತ್ಸವವು ಮೇ. 8ರಿಂದ 10ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ ಕಾರಂತ ತಿಳಿಸಿದರು. ಬಿ.ಸಿ.ರೋಡಿನ…


ಅಪೂರ್ಣ ಕಾಮಗಾರಿ: ಎಸ್.ಡಿ.ಪಿ.ಐ 15 ದಿನಗಳ ಗಡುವು

ರಾಷ್ಟ್ರೀಯ ಹೆದ್ದಾರಿ 75ರ ರಾಜ ರಸ್ತೆ ಕೈಕಂಬ ಮತ್ತು ಬಿ.ಸಿ.ರೋಡಿನ ಇಕ್ಕೆಲೆಗಳಲ್ಲಿ ಅಗೆದು ಅರ್ಧದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ತಿಗೊಳಿಸುವಂತೆ ಆಗ್ರಹಿಸಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಗುರುವಾರ ಮನವಿ ಸಲ್ಲಿಸಿದ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ…



ವಿಶೇಷ ಸೃಷ್ಟಿಗಳ ಲೋಕದಲ್ಲಿ -ಅಂಕಣ1: ಏನು ಮಾಡ್ತಾ ಇದ್ದೀರಿ ಈಗ?

ಪದ್ಯಾಣ ಗೋಪಾಲಕೃಷ್ಣ (1928-1997) ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ…


ಸಚಿವ ರೈ ಅವರಿಂದ ಮೂಲರಪಟ್ನ ಕಿಂಡಿ ಅಣೆಕಟ್ಟು ವೀಕ್ಷಣೆ

ಬಂಟ್ವಾಳ ತಾಲೂಕು ಮೂಲರಪಟ್ನ ಕಿಂಡಿ ಅಣೆಕಟ್ಟಿಗೆ ಸುಮಾರು 4.85 ಕೋಟಿ ರೂ. ವೆಚ್ಚವಾಗಿದ್ದು ಸಚಿವ ಬಿ.ರಮಾನಾಥ ರೈ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವರ ವಿಶೇಷ ಪ್ರಯತ್ನದಿಂದ ಈ ಅಣೆಕಟ್ಟು ನಿರ್ಮಾಣವಾಗಿದ್ದು, ಭೇಟಿ ಸಂದರ್ಭ,…


ಮೇ 6, 7 ರಂದು ಕುಕ್ಕಾಜೆಯಲ್ಲಿ ದಕ್ಷಿಣ ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ

ದಕ್ಷಿಣ ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ ಬಂಟ್ವಾಳ ತಾಲೂಕಿನ ಮಂಚಿ ಕುಕ್ಕಾಜೆ ಶಾಲಾ ಮೈದಾನದಲ್ಲಿ ಮೇ 6 ಮತ್ತು 7ರಂದು ನಡೆಯಲಿದೆ.