2017
ಶಂಭೂರು ಚರ್ಚ್ನಲ್ಲಿ ಕಳವು
ಬಂಟ್ವಾಳ: ತಾಲೂಕಿನ ಶಂಭೂರಿನಲ್ಲಿರುವ ಸೇಕ್ರೆಡ್ ಹಾಟ್ ಚರ್ಚ್ನಲ್ಲಿ ಸುಮಾರು 1.5 ಲಕ್ಷಕ್ಕೂ ಅಧಿಕ ಮೌಲ್ಯದ ನಗದು ಮತ್ತು ಸೊತ್ತುಗಳು ಕಳವಾಗಿವೆ.
ಎಸ್.ಡಿ.ಟಿಯು, ಎಸ್.ಡಿ.ಎ.ಯುನಿಂದ ಕಾರ್ಮಿಕ ದಿನಾಚರಣೆ
ಸೋಶಿಯಲ್ ಡೆಮೋಕ್ರೆಟಿಕ್ ಟ್ರೇಡ್ ಯೂನಿಯನ್(ಎಸ್.ಡಿ.ಟಿ.ಯು) ಮತ್ತು ಸೋಶಿಯಲ್ ಡೆಮೋಕ್ರೆಟಿಕ್ ಆಟೋ ಯೂನಿಯನ್ (ಎಸ್.ಡಿ.ಎ.ಯು) ಬಂಟ್ವಾಳ ತಾಲೂಕು ಸಮಿತಿ ದಕ ಜಿಲ್ಲೆ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು…
ಅಲ್ಪಸಂಖ್ಯಾತರ ಶೈಕ್ಷಣಿಕ ಪ್ರಗತಿಗೆ ಪರಮೇಶ್ವರ್ ಕರೆ
ರಾಜ್ಯದಲ್ಲಿರುವ ಅಲ್ಪಸಂಖ್ಯಾತರು ಶೈಕ್ಷಣಿಕ ಅರ್ಹತೆಯನ್ನೂ ಗಳಿಸಬೇಕು ಎಂಬ ಉದ್ದೇಶದೊಂದಿಗೆ ಶೈಕ್ಷಣಿಕ ಅರಿವು ಯೋಜನೆಯೊಂದನ್ನು ರಾಜ್ಯ ಸರಕಾರ ರೂಪಿಸಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಂಟ್ವಾಳ ಶ್ರೀ ಧರ್ಮಸ್ಥಳ ಮಹಾಲಿಂಗೇಶ್ವರ ಕಲ್ಯಾಣಮಂಟಪದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮಟ್ಟದಲ್ಲಿ ಅಲ್ಪಸಂಖ್ಯಾತ…
ಅಜ್ಜ-ಅಜ್ಜಿ ತೀರಿಕೊಂಡಿದ್ದರು..!
ಮಕ್ಕಳು ಅಜ್ಜ ಅಜ್ಜಿಯರ ಬಗ್ಗೆ ಇರಿಸಿಕೊಳ್ಳುವಂತಹಾ ಒಂದು ರೀತಿಯ ಆತ್ಮೀಯ ಸಂಬಂಧ ಬಹಳಷ್ಟು ಬಾರಿ ಯಾರಿಗೂ ಅರ್ಥವಾಗುವುದಿಲ್ಲ, ಕಾಲ ಬದಲಾಗುತ್ತಿದ್ದಂತೆಯೇ ಅವಿಭಕ್ತ ಕುಟುಂಬಗಳೆಲ್ಲಾ ವಿಭಕ್ತ ಕುಟುಂಬಗಳಾಗಿ ಒಡೆದು ಹೋಗುತ್ತಿದ್ದು, ಮಕ್ಕಳು ಅಜ್ಜ ಅಜ್ಜಿಯರನ್ನು ಕಳೆದುಕೊಳ್ಳುತ್ತಿದ್ದಾರೆ, ಆತ್ಮೀಯ ಸಂಬಂಧಗಳಿಂದ…
ವೈದ್ಯಕೀಯ ಕ್ಷೇತ್ರದ ಸಂಜೀವಿನಿ
ಡಾ.ಎ.ಜಿ.ರವಿಶಂಕರ್ ಅಂಕಣ: ಪಾಕಶಾಲೆಯೇ ವೈದ್ಯಶಾಲೆ
ಬಿ.ಸಿ.ರೋಡಿನಲ್ಲಿ ಕೋತಿರಾಜ್ ಸ್ಟಂಟ್
ಜಲೀಲ್ ಹತ್ಯೆ: ಪ್ರಮುಖ ಆರೋಪಿಗಳ ಬಂಧನ
ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆ ಮಾಡಿದ ಪ್ರಮುಖ ಆರೋಪಿಗಳನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಪಿ.ಹರಿಶೇಖರನ್ ಹೇಳಿದ್ದಾರೆ.
ಅಣ್ಣನನ್ನೇ ಕೊಲ್ಲಿಸಿದ ತಂಗಿ, ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳ ಬಂಧನ
ಪಜೀರ್ ಸುದರ್ಶನ ನಗರದ ನಿವಾಸಿ ಕಾರ್ತಿಕ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿಕ್ ಸಹೋದರಿ ಕಾವ್ಯಶ್ರೀ, ಆಕೆಯ ಸ್ನೇಹಿತ ಮತ್ತು ಆತನ ಸಹೋದರನನ್ನು ಬಂಧಿಸಲಾಗಿದೆ. ಶನಿವಾರ ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ಚಂದ್ರಸೇಖರ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ…
ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ
ಬಸವಣ್ಣನ ತತ್ವಾದರ್ಶ, ಚಿಂತನೆಗಳು ಸಾರ್ವಕಾಲಿಕ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ರಾಷ್ಟ್ರೀಯ ಹಬ್ಬಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶನಿವಾರ ನಡೆದ ಬಸವಣ್ಣ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಜಾತಿ…