2017


ಮಂಜನಗುಡ್ಡೆಯಲ್ಲಿ ದೈವಸ್ಥಾನ ವಾರ್ಷಿಕ ನೇಮೋತ್ಸವ

ಮಂಜನಗುಡ್ಡೆ ಕುರ್ಮಾನ್ ಎಂಬಲ್ಲಿರುವ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಇದಕ್ಕೂ ಮೊದಲು ನಡೆದ ಸತ್ಯನಾರಾಯಣ ಪೂಜೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಬಿಜೆಪಿ ನಾಯಕ್ ರಾಜೇಶ್…


ಬಂಟ್ವಾಳ ಕಸಬಾ ಗ್ರಾಮದಲ್ಲಿ ಹಳ್ಳಿಗೊಬ್ಬ ಪೊಲೀಸ್ ಯೋಜನೆ ಜಾರಿ

ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಹಳ್ಳಿಗೊಬ್ಬ ಪೊಲೀಸ್ ಕಾರ್ಯಕ್ರಮದ ಬೀಟ್ ವ್ಯವಸ್ಥೆಗೆ ಬಂಟ್ವಾಳ ಕಸಬ ಗ್ರಾಮದಲ್ಲೂ ಶನಿವಾರ ಬಂಟ್ವಾಳ ಬಡ್ಡಕಟ್ಟೆಯಲ್ಲಿರುವ ಹೊಟೇಲ್ ಚಂದ್ರವಿಲಾಸದ ಸಭಾಂಭಣದಲ್ಲಿ ನಗರ ಠಾಣೆಯ ಎಸ್ಸೈ ಎ.ಕೆ.ರಕ್ಷಿತ್ ಚಾಲನೆ ನೀಡಿದರು. ಬಳಿಕ ಮಾತನಾಡಿದ…


ಬಂಟ್ವಾಳ ಬಿಜೆಪಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ

ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್ ಹಾಗೂ ಬಂಟ್ವಾಳ ಕ್ಷೇತ್ರದ ವಕೀಲರ ಪ್ರಕೋಷ್ಠದ ಸಂಚಾಲಕ ರಾಜಾರಾಮ್  ಕಾರ್ಯಕ್ರಮದ…


ವಿಟ್ಲ ಸಮೀಪ ಮರಳು ಲಾರಿ ವಶ

ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದೆ ಪಲಾಯನ ನಡೆಸಲು ಯತ್ನಿಸಿದ ಮರಳು ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಮರಕ್ಕಿಣಿಯಲ್ಲಿ ಶನಿವಾರ ನಡೆದಿದೆ. ವಿಟ್ಲ ಕಡೆಯಿಂದ ಪೆರ್ಲ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯನ್ನು ಅಡ್ಯನಡ್ಕ ಗಸ್ತಿನಲ್ಲಿದ್ದ ವಿಟ್ಲ…


ಬಂಟ್ವಾಳ ತಾಲೂಕಿನ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

ಮಾಣಿಯಲ್ಲಿ  ಬಹುಗ್ರಾಮ ನೀರು ಸರಬರಾಜು ಯೋಜನೆಗೆ ಶಿಲಾನ್ಯಾಸ ಬಹುವರ್ಷಗಳ ಕನಸು ಸಾಕಾರ ಎಂದು ಹೇಳಿದ ಸಚಿವ ಬಿ.ರಮಾನಾಥ ರೈ 16.46 ಕೋಟಿ ರೂ. ಯೋಜನೆ 25215 ಜನರ ನೀರಿನ ಸಮಸ್ಯೆ ಅನುಲಕ್ಷಿಸಿ ಈ ಕ್ರಮ ಮಾಣಿ, ಪೆರಾಜೆ,…


ಮನವೆಂಬ ಮಂಗ

ವಾಹನ ಓಡಿಸುವವರು ಇದನ್ನು ಓದಬೇಡಿ ಎಂಬ ಎಚ್ಚರಿಕೆ ಮೊದಲೇ ಕೊಡುತ್ತೇನೆ. ಡಾ.ಅಜಕ್ಕಳ ಗಿರೀಶ ಭಟ್ಟ ಅಂಕಣ: ಗಿರಿಲಹರಿ



ಬಂಟ್ವಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿ

ಬಹುಗ್ರಾಮ ಯೋಜನೆ – ಎರಡು ಪೂರ್ಣ,  ಮಾಣಿ ಯೋಜನೆ ಶಂಕುಸ್ಥಾಪನೆ ಬಿ.ಸಿ.ರೋಡ್ ಸರ್ಕಲ್ ನಿಂದ ಜಕ್ರಿಬೆಟ್ಟಿನವರೆಗೆ 70 ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ಆರ್. ಟಿ. ಒ. ಕಚೇರಿ ಬಿ.ಸಿ.ರೋಡ್ ನಲ್ಲಿ ಶೀಘ್ರ ಕಾರ್ಯಾರಂಭ


ಸಜೀಪ ಬಿಸು ಜಾತ್ರೆ 16ರವರೆಗೆ

ಸಜೀಪಮಾಗಣೆ ಶ್ರೀ ಕ್ಷೇತ್ರ ಮಿತ್ತಮಜಲಿನಲ್ಲಿ ಸಜೀಪ ಬಿಸು ಜಾತ್ರೆ ಆರಂಭಗೊಂಡಿದ್ದು, 16ವರೆಗೆ ನಡೆಯಲಿದೆ. 11ರಂದು ಅಪರಾಹ್ನ 8 ಗಂಟೆಗೆ ಕಾಂತಾಡಿಗುತ್ತಿನಿಂದ ದೈವಂಗಳ ಕಿರುವಾಲು ಬಂದು, ಸಾನದಿಂದ ನಾಲ್ಕೈತ್ತಾಯ ದೈವದ ಭಂಡಾರ ಬಂದ ಬಳಿಕ ರಾತ್ರಿ 10 ಗಂಟೆಗೆ ಕಿರುವಾಲು ಭಂಡಾರ…