2017

ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

ನೇರಳಕಟ್ಟೆ ಗಣೇಶನಗರದಲ್ಲಿ ಯಂಗ್ ಚಾಲೆಂಜರ್‍ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ಆಶ್ರಯದಲ್ಲಿ ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮ ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ಬಳಿ ಸೋಮವಾರ…



ಹನುಮಜ್ಜಯಂತಿ ಪ್ರಯುಕ್ತ ಭಜನೆ, ವಿಶೇಷ ಅರ್ಚನೆ

ಕಲ್ಲಡ್ಕ ಶ್ರೀರಾಮ ಮಂದಿರ, ನಂದಾವರ ವೀರಮಾರುತಿ ದೇವಸ್ಥಾನ ಸಹಿತ ಬಂಟ್ವಾಳ ಪರಿಸರದ ಕೆಲ ಭಜನಾ ಮಂದಿರ, ದೇವಸ್ಥಾನಗಳಲ್ಲಿ ಹನುಮಜ್ಜಯಂತಿ ಪ್ರಯುಕ್ತ ಭಜನೆ, ಪೂಜಾದಿಗಳು ನಡೆದವು. ಕಲ್ಲಡ್ಕ ಶ್ರೀರಾಮಮಂದಿರದಲ್ಲಿರುವ ಶ್ರೀರಾಮ ಸಹಿತ ಸೀತಾ, ಲಕ್ಷ್ಮಣ ಹನುಮಂತ ವಿಗ್ರಹಗಳಿಗೆ ಬೆಳಗ್ಗಿನಿಂದಲೇ…



ನವೀನ್ ಪಡೀಲ್ ಅತ್ಯುತ್ತಮ ಪೋಷಕ ನಟ

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ 2016ನೇ ಸಾಲಿಗೆ ಪ್ರಕಟವಾಗಿದ್ದು ತುಳುನಾಡ ಹೆಮ್ಮೆಯ ಕಲಾವಿದ ಕುಸಲ್ದರಸೆ ನವೀನ್ ಡಿ. ಪಡೀಲ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ದೊರಕಿದೆ.




ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಬಂಟ್ವಾಳ ತಾಲೂಕು ಸಮಿತಿ ರಚನೆ

  ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ, ಆದಿದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ ಪುನರುತ್ಹಾನದ ಬಗ್ಗೆ ಬಂಟ್ವಾಳ ತಾಲೂಕು ಮಟ್ಟದ ಸಮಾಲೋಚನಾ ಸಭೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ…


ಆಶಾ ಟೀಚರ್ ಹಾಗೆ ನಮ್ಗೆ ಯಾರು ಡ್ಯಾನ್ಸ್ ಕಲಿಸ್ತಾರಮ್ಮಾ..?

ಮಗುವಿನ ಕನಸುಗಳಿಗೆ ರೆಕ್ಕೆ ಕಟ್ಟಿ ವಾಸ್ತವ ಬದುಕಿನ ಚಿತ್ರಣದ ಜೊತೆಗೆ ಬದುಕುವ ಶಿಕ್ಷಣದ ಪಾಠ ಮಾಡಿದಾಗ ಮಕ್ಕಳು ಶಿಕ್ಷಕರಿಗೆ ತುಂಬಾ ನಿಕಟರಾಗುತ್ತಾರೆ.  ಮಗು ಬಯಸ್ಸಿದ್ದನ್ನು  ಕೊಡಲು ಸಾಧ್ಯವಾಗುವ ಶಿಕ್ಷಕರು ತಮ್ಮ ಕಾರ್ಯದಲ್ಲಿ ಸಂತೃಪ್ತಿ ಕಾಣುತ್ತಾರೆ.   ಮೌನೇಶ…


“ಮೆಲು ದನಿ” ಸಂಗೀತ-ರಂಗಕಲೆ ಶಿಬಿರ

ಯಕ್ಷಲೋಕ ಸಾಂಸ್ಕೃತಿಕ ಸಂಗಮ ಬಿ.ಸಿ.ರೋಡು ಆಶ್ರಯದಲ್ಲಿ ಮಕ್ಕಳು ಹಾಗೂ ಆಸಕ್ತ ಸಾರ್ವಜನಿಕರಿಗಾಗಿ “ಮೆಲು ದನಿ” ಸಂಗೀತ ಮತ್ತು ರಂಗಕಲೆ ಶಿಬಿರವು ಎಪ್ರಿಲ್ 15 ರಿಂದ ಎಪ್ರಿಲ್ 21 ರವರೆಗೆ ಬಿ.ಸಿ.ರೋಡು ಬಸ್ಸು ನಿಲ್ದಾಣದ ಹಿಂಭಾಗದ ರಾಜರಾಜೇಶ್ವರೀ ಕಾಂಪ್ಲೆಕ್ಸ್‌ನಲ್ಲಿರುವ…