2017

8ರಂದು ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಕೋಲ

ಪಾಣೆಮಂಗಳೂರಿನಲ್ಲಿರುವ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ಕೋಲ ಏಪ್ರಿಲ್ ೮ರಂದು ನಡೆಯಲಿದೆ. 7 ರಂದು ಶ್ರೀ ನಾಗ ಸನ್ನಿಧಿಯಲ್ಲಿ ಬೆಳಿಗ್ಗೆ ೮ಕ್ಕೆ ನಾಗ ತಂಬಿಲ. ಸಂಜೆ 6.30 ರಿಂದ ಎಸ್ .ವಿ ಎಸ್ . ಶಾಲೆಯ ಕಲಾ ಮಂಟಪದಲ್ಲಿ…




ಸ್ವಚ್ಛತೆಗಾಗಿ ಜಾದೂ

ಮಂಗಳೂರಿನ ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಮಂಗಳೂರು ಅಭಿಯಾನದ ಅಂಗವಾಗಿ ಬಿ.ಸಿ.ರೋಡಿನ ರಕ್ತೇಶ್ವರಿ ಗುಡಿ ಸಮೀಪ ಸ್ಚಚ್ಛತೆಗಾಗಿ ಜಾದೂ ಕಾರ್ಯಕ್ರಮ ನಡೆಯಿತು. ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ನಡೆಸಿಕೊಟ್ಟ ಕಾರ್ಯಕ್ರಮದ ಸಂಯೋಜಕತ್ವವನ್ನು ಟೀಮ್ ವಿವೇಕ್ ವಹಿಸಿಕೊಂಡಿತ್ತು….



ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಬೇಕು ಗಡಿ ಕಾವಲು

ಸುಳ್ಯದಿಂದ ತಲಪಾಡಿವರೆಗೆ ಕರ್ನಾಟಕ – ಕೇರಳ ಗಡಿ ಪ್ರದೇಶದಲ್ಲಿ ಹಲವು ರಸ್ತೆಗಳು ಎರಡೂ ರಾಜ್ಯಗಳನ್ನು ಸಂಪರ್ಕಿಸುತ್ತವೆ. ಬಹಳಷ್ಟು ಬಾರಿ ಒಂದು ರಾಜ್ಯದಲ್ಲಿ ಅಪರಾಧ ನಡೆಸಿ, ಇನ್ನೊಂದು ರಾಜ್ಯಕ್ಕೆ ಜಿಗಿದು ವರ್ಷಗಟ್ಟಲೆ ಅಡಗುವ ಯತ್ನ ಮಾಡಲು ಇದೇ ಗಡಿಯಲ್ಲಿರುವ…


ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್

ಬಾಬು ಜಗಜೀವನರಾಮ್ ಅವರ 110ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಸ್ಮರಣೆ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು. ಈ ಸಂದರ್ಭ ವಿಶೇಷ ಉಪನ್ಯಾಸ ನೀಡಿದ ರಾಜೀವ ಕೆ, ಬಾಬು ಜಗಜೀವನರಾಮ್ ಹಸಿರು ಕ್ರಾಂತಿಯ ಹರಿಕಾರ…


ಬಿ.ಸಿ.ರೋಡಿನಲ್ಲಿ ಪಿಎಫ್ ಐ ಪ್ರತಿಭಟನೆ, ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ

ಮಂಗಳೂರಿನಲ್ಲಿ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬಿ.ಸಿ.ರೋಡಿನಲ್ಲಿ ಬುಧವಾರ ಸಂಜೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಸಿಬಿ ಪೊಲೀಸರ ಹಾಗೂ ಸಂಘ ಪರಿವಾರದ ವಿರುದ್ಧ ತೀವ್ರ ಟೀಕಾಪ್ರಹಾರ…


ಮಂಗಳೂರಿನಲ್ಲಿ ಎಸ್.ಐ. ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

  ಮಂಗಳೂರಿನ ಉರ್ವ ಪೊಲೀಸ್ ಠಾಣೆ ಎಸ್.ಐ. ಐತಪ್ಪ ಅವರ ಮೇಲೆ ಬುಧವಾರ ನಸುಕಿನ ವೇಳೆ  ಹಲ್ಲೆ ನಡೆದಿದೆ. ಲೇಡಿಹಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭ ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದುಷ್ಕರ್ಮಿಗಳು ಎಸ್. ಐ. ಅವರ ತಲೆಗೆ ಹಲ್ಲೆ…


ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋಡಿಮಜಲು ನಿವಾಸಿ ಶಂಕರನಾರಾಯಣ ಭಟ್‌ವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಯಿಂದ ಬಿಡುಗಡೆಯಾದ 1.5 ಲಕ್ಷ ರೂ. ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ವಿತರಿಸಿದರು. ಈ…