ದಡ್ಡಲಕಾಡು ಶಾಲೆಯ ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ
ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇದರ ದಶಮಾನೋತ್ಸವದ ಅಂಗವಾಗಿ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ಸಮಾರಂಭ ಎಪ್ರಿಲ್ ತಿಂಗಳ ಅಂತ್ಯದಲ್ಲಿ ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಶಾಲೆಯಲ್ಲಿ ನಡೆಯಿತು….