2017

ಪಶ್ಚಿಮ ವಾಹಿನಿಗೆ ಗಮನಹರಿಸಲು ರೈ ಮನವಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಂಗಳೂರಿನಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ಭೇಟಿ ಮಾಡಿ, ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನದ ಕುರಿತು ಕೂಡಲೇ ಗಮನಹರಿಸುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಅನೌಪಚಾರಿಕವಾಗಿ ಮಾತುಕತೆ…


ಯುವಕನ ಅಪಹರಣ ಪ್ರಮುಖ ಆರೋಪಿ ಜೋಗಿಹನೀಫ್ ಬಂಧನ

ವಿಟ್ಲ ಕಸಬ ಗ್ರಾಮದ ಒಕ್ಕೆತ್ತೂರು ನಿವಾಸಿ ಅಬ್ದುಲ್ ರಝಾಕ್ ಮೋನು ಎಂಬವರನ್ನು ಕಾರಿನಲ್ಲಿ ಅಪಹರಿಸಿದ ಕೇಪು ಗ್ರಾಮದ ನೀರ್ಕಜೆ ಕುಕ್ಕೆಬೆಟ್ಟು ನಿವಾಸಿ ಹನೀಫ್ ಯಾನೆ ಜೋಗಿ ಹನೀಫ್ (36) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಆಕಸ್ಮಿಕ ಬೆಂಕಿ

ಬಂಟ್ವಾಳ ತಾಲೂಕಿನ ಬಂಟ್ವಾಳ ಹೋಬಳಿಯ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿನ ಗ್ರಾಪಂ ಸದಸ್ಯೆ ಸುಜಾತ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಗುರುವಾರ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಆಗಿರಬಹುದು ಎಂದು…



ಗೋಲ್ಡನ್ ಸ್ಟಾರ್ ಗಣೇಶ್ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಭೇಟಿ

ಗೋಲ್ಡನ್ ಸ್ಟಾರ್ ಎಂದೇ ಖ್ಯಾತರಾದ ಮುಂಗಾರು ಮಳೆಯಿಂದ ಪ್ರಸಿದ್ಧರಾದ ಚಲನಚಿತ್ರ ನಟ ಗಣೇಶ್ ಗುರುವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. 




ಇಂದಿನ ಯಕ್ಷಗಾನ

ಬಂಟ್ವಾಳನ್ಯೂಸ್ ಇಂದು ಯಕ್ಷಗಾನ ಎಲ್ಲೆಲ್ಲಿ ನಡೆಯುತ್ತದೆ ಎಂಬುದರ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ.



ಬಿ.ಸಿ.ರೋಡ್ ನಲ್ಲಿ ಮಳೆ, ವಿದ್ಯುತ್ ಕಣ್ಣಾಮುಚ್ಚಾಲೆ

ಬಂಟ್ವಾಳದಲ್ಲಿ ಮಂಗಳವಾರ ಸಂಜೆಯ ಬಳಿಕ ಗಾಳಿಯೊಂದಿಗೆ ಮಳೆಯಾಗಿದೆ. ಸಂಜೆ ಸುಮಾರು ೫ ಗಂಟೆ ವೇಳೆಗೆ ತುಂತುರು ಮಳೆಯಾದರೆ, ರಾತ್ರಿ ಸುಮಾರು 8.30ರ ವೇಳೆ ಮತ್ತೆ ಮಳೆ ಸುರಿಯಿತು. ಜೊತೆಗೆ ವಿದ್ಯುತ್ ಪೂರೈಕೆಯೂ ಬಿ.ಸಿ.ರೋಡ್ ಪರಿಸರದಲ್ಲಿ ಸ್ಥಗಿತಗೊಂಡಿದೆ. ಇದರಿಂದ…