2017

ಸಹಬಾಳ್ವೆ ನಡೆಸಲು ಸೌಹಾರ್ದ ಅಭಿಯಾನ

ಧರ್ಮ, ಮತ, ಜಾತಿ, ಪಂಗಡ, ವರ್ಣ, ವರ್ಗ, ಭಾಷೆಗಳನ್ನು ಮುಂದಿಟ್ಟುಕೊಂಡು ಪರಸ್ಪರ ಹಗೆ ಸಾಸುವ ಅಪಾಯಕಾರಿ ಸನ್ನಿವೇಶ, ಆತಂಕಕಾರಿ ಪರಿಸ್ಥಿತಿಯನ್ನು ಬದಲಾಯಿಸಿ, ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ ಸಹಬಾಳ್ವೆ ನಡೆಸಲು ’ಮಾನವರು ಸಹೋದರರು’ ಎಂಬ ಧ್ಯೇಯವಾಕ್ಯದೊಂದಿಗೆ ೨೦೧೮ರ ಜನವರಿ…


ರಸ್ತೆ ಕಾಮಗಾರಿಗೆ  ರೈ ಶಿಲಾನ್ಯಾಸ

ಸರಪಾಡಿ ಗ್ರಾಮ ವ್ಯಾಪ್ತಿಯ ಪೆರಿಯಪಾದೆ-ಬೀಯಪಾದೆ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ವತಿಯಿಂದ 40 ಲಕ್ಷ ವೆಚ್ಚದ ಕಾಂಕ್ರಿಟೀಕರಣದ  ರಸ್ತೆ ಕಾಮಗಾರಿಗೆ  ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು….


ಮಾ.17: ಕೆಲಿಂಜ: ಅನುಸ್ಮರಣೆ: ಧಾರ್ಮಿಕ ಪ್ರವಚನ

ಎಸ್‌ಕೆಎಸ್‌ಎಸ್‌ಎಫ್ ಕೆಲಿಂಜ ಶಾಖೆಯ ದಶ ವಾರ್ಷಿಕದ ಪ್ರಯುಕ್ತ ಸಮಸ್ತದ ಅಗಲಿದ ನೇತಾರರ ಅನುಸ್ಮರಣೆ ಹಾಗೂ ಕೇರಳದ ಅದ್ಭುತ ಪ್ರತಿಭೆ ಮಾಸ್ಟರ್ ಮುಹಮ್ಮದ್ ಸ್ವಾಲಿಹ್ ಬತ್ತೇರಿ ಅವರಿಂದ ಏಕದಿನ ಧಾರ್ಮಿಕ ಪ್ರವಚನ ಮಾ. ೧೭ರಂದು ಸಂಜೆ ಕೆಲಿಂಜ ಮುಹಿಯುದ್ದೀನ್…


ಮಾ.19ರಂದು ದಲಿತ್ ಸೇವಾ ಸಮಿತಿ ವತಿಯಿಂದ ಅಂಗಾಂಗ ದಾನ, ನೇತ್ರದಾನ ನೋಂದಾವಣೆ

ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಅಂಗಾಂಗ ದಾನದ ಬಗ್ಗೆ ಮಾಹಿತಿ ಮತ್ತು ನೇತ್ರ ದಾನದ ಬಗ್ಗೆ ಹೆಸರು ನೊಂದಾವಣೆ ಕಾರ್ಯಕ್ರಮ ಮಾರ್ಚ್ 19ರ ಭಾನುವಾರ ವಿಟ್ಲದ ಸರ್ಕಾರಿ ಶಾಲೆಯ ಸಭಾಂಗಣದಲ್ಲಿ…


ಕಂದಾಯ ಇಲಾಖೆಯಿಂದ ಜಮಾಬಂಧಿ

ಕಂದಾಯ ಇಲಾಖೆ ವತಿಯಿಂದ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನ ಸಭಾಂಗಣದಲ್ಲಿ 84 ಗ್ರಾಮಗಳ ಹುಜೂರ್ ಜಮಾಬಂದಿ ನಡೆಯಿತು. ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಜಮಾಬಂದಿ ನಡೆಸಿದರು. ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಉಪತಹಶೀಲ್ದಾರ್ ಭಾಸ್ಕರ…




ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ

ಸಜೀಪನಡು ಗ್ರಾಮದ ಹೊಳೆ ಬದಿಯಲ್ಲಿ ಸುಮಾರು 40 ಲಕ್ಷ ರುಪಾಯಿ ವೆಚ್ಚದ  ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಶಿಲಾನ್ಯಾಸ ನೆರವೇರಿಸಿದರು. ಈ ಹಿಂದೆ ಜಟ್ಟಿ ವೀಕ್ಷಣೆಗೆ ಬಂದಿದ್ದ ವೇಳೆ…


ವಿಟ್ಲ ನಗರ ಬಿಜೆಪಿ ಅಧ್ಯಕ್ಷರಾಗಿ ಮೋಹನದಾಸ ಉಕ್ಕುಡ

ವಿಟ್ಲ ನಗರ ಬಿಜೆಪಿಯ ಅಧ್ಯಕ್ಷರಾಗಿ ವಿಟ್ಲ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮೋಹನದಾಸ್ ಉಕ್ಕುಡ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸೋಮಪ್ಪ ಸುರುಳಿಮೂಲೆ ಹಾಗೂ ಶ್ರೀಮತಿ ಸಾರಿಕಾ ಕೊಲ್ಯ, ಪ್ರಧಾನ ಕಾರ್ಯದರ್ಶಿಯಾಗಿ ಉದಯಕುಮಾರ್ ಆಲಂಗಾರು, ಕಾರ್ಯದರ್ಶಿಗಳಾಗಿ ಜಗದೀಶ ಪಾಣೆಮಜಲು ಹಾಗೂ…


ನರಿಕೊಂಬು ಯುವಕ ಮಂಡಲ ಅಧ್ಯಕ್ಷರಾಗಿ ಪ್ರವೀಣ್ ಪಳ್ಳತ್ತಿಲ

ತಾಲೂಕಿನ ನರಿಕೊಂಬು ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಪ್ರವೀಣ್ ಪಳ್ಳತಿಲ್ಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ಮೊಗರ್ನಾಡು, ಕಾರ್ಯದರ್ಶಿಯಾಗಿ ದೀಕ್ಷಿತ್ ಮೊಗರ್ನಾಡು ಆಯ್ಕೆಗೊಂಡರು.