2017

ಬಿಜೆಪಿಯಿಂದ ಬಾಳ್ತಿಲದಲ್ಲಿ ಸಂವಾದ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ಬಾಳ್ತಿಲ ಗ್ರಾಮದ ಸುಧೆಕಾರ್ ಎಂಬಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್‍ಭ ಪಕ್ಷ ನಾಯಕ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ಅಂಬೇಡ್ಕರ್ ಸಾಧನೆಗಳನ್ನು ತಿಳಿಸಿದರು. ಪಕ್ಷದ ನಾಯಕರಾದ…



ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ಎಲ್ಲಾ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಬಂದಿರುತ್ತದೆ. ರೆನಿಟಾ…


22ರಂದು ಮಾವಿನಕಟ್ಟೆಯಲ್ಲಿ ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಸಂಸ್ಮರಣೆ

ಹಿರಿಯ ಯಕ್ಷಗಾನ ಕಲಾವಿದ, ಅರ್ಥದಾರಿ ದಿ. ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ಅವರ ಸ್ಮರಣಾರ್ಥ ಮಾವಿನಕಟ್ಟೆ ಅಭಿಮಾನಿ ಬಳಗದ ವತಿಯಿಂದ ಸಂಸ್ಮರಣೆ ಕಾರ್ಯಕ್ರಮ ಮತ್ತು ಎಡನೀರು ಮೇಳದವರಿಂದ ದ್ರೋಣ ಪರ್ವ-ಕರ್ಣ ಪರ್ವ-ಗದಾ ಪರ್ವ ಕಾಲಮಿತಿ ಯಕ್ಷಗಾನ ಬಯಲಾಟ ಮಾ.22ರಂದು…


ಬೆಲೆ ಏರಿಕೆ ವಿರೋಧಿಸಿ 16ರಂದು ಕಾಂಗ್ರೆಸ್ ಪ್ರತಿಭಟನೆ

ಬಿ.ಜೆ.ಪಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನಾಂಕ 16ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ…


ಅಜಿಲಮೊಗರು ಮಾಲಿದಾ ಉರೂಸ್ ಸಮಾರೋಪ

ಹಝ್ರತ್ ಸಯ್ಯಿದ್ ಬಾಬಾ ಫಕ್ರುದ್ದೀನ್ ಔಲಿಯಾ (ಖ.ಸಿ) ಅವರ ಹೆಸರಿನಲ್ಲಿ ಅಜಿಲಮೊಗರು ಮಸೀದಿಯಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಐತಿಹಾಸಿಕ ಮಾಲಿದಾ ಉರೂಸ್ ೭೪೪ನೇ ವಾರ್ಷಿಕ ಕಾರ್ಯಕ್ರಮ ಮಾ ೧೩ ರಂದು ಸಮಾರೋಪಗೊಂಡಿತು. ಮಾರ್ಚ್ ೧೧ ರಂದು ಭಂಡಾರದ…


ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆ

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆಯ ನಡೆಯಿತು. ಈ ಸಂದರ್‍ಭ ಬಿಜೆಪಿ ನಾಯಕ ರಾಜೇಶ್ ನಾಯಕ್ ಉಳಿಪ್ಪಾಡಿ ಭೇಟಿ ನೀಡಿದರು.


ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕಿಷ್ಕಿಂಧಾ ಆಟಿಕಾವನ-ತೂಗುಸೇತುವೆ

ಮಕ್ಕಳ ಮಾನಸಿಕ, ಬೌದ್ಧಿಕ ವಿಕಸನಕ್ಕೆ ಪೂರಕವಾಗಿ ಶಾರೀರಿಕ ಚಟುವಟಿಕೆಗಳನ್ನು ಹಾಗೂ ಪರಿಸರದ ಬಗ್ಗೆ ಉತ್ತಮ ಭಾವನೆಗಳನ್ನು ಜಾಗೃತ ಮಾಡುವ ಹೊರಾಂಗಣ ಚಟುವಟಿಕೆಗಳು ಅವಶ್ಯಕವಾಗಿದ್ದು, ’ಕಿಷ್ಕಿಂಧಾ’ ಆಟಿಕಾವನ ಮಗುವಿನ ಸೃಜನಾತ್ಮಕ ಚಟುವಟಿಕೆಗಳಿಗೆ ಪೂರಕವಾಗಿ ನಿರ್ಮಿಸಲಾಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ…


ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸಮಾಜದ ಬಗ್ಗೆ ಮಾನವೀಯ ಗುಣಗಳನ್ನು ಬೆಳೆಸುವ ದೃಷ್ಟಿಕೋನವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿ, ಸಮಾಜಕ್ಕೆ ಒಳಿತಾಗುವಂತೆ ಮಾಡುವುದು ಶಿಕ್ಷಣದ ಮೂಲ ಧ್ಯೇಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಮಧುಕರ…