ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ನಾಯಕರ ಭೇಟಿ
ಬಂಟ್ವಾಳ ತಿರುಮಲ ವೆಂಟರಮಣ ದೇವಸ್ಥಾನದ ರಥೋತ್ಸವದಲ್ಲಿ ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವರಾದ ನಾಗರಾಜ ಶೆಟ್ಟಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಉದಯಕುಮಾರ್ ರಾವ್, ಗೋವಿಂದ ಪ್ರಭು, ದೇವದಾಸ ಶೆಟ್ಟಿ,…