ಸಜೀಪನಡು ಗ್ರಾಮದಲ್ಲೊಂದು ವಿನೂತನ ರುದ್ರಭೂಮಿ ನಿರ್ಮಾಣ
ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವಿನ ಸಾರ್ವಜನಿಕ ರುದ್ರಭೂಮಿಯೀಗ ಪವಿತ್ರ ತಾಣವಾಗಿ ಮಾರ್ಪಾಡಾಗುತ್ತಿದೆ. ಸುಮಾರು ೦.೮೫ ಎಕ್ರೆ ಸ್ಥಳದಲ್ಲಿ ನಿರ್ಮಿಸಲಾದ ಸಾರ್ವಜನಿಕ ಹಿಂದು ರುದ್ರಭೂಮಿಯಲ್ಲಿ ಮೂರ್ತಿಗಳ ರಚನಾ ಕಾರ್ಯ ನಡೆಯುತ್ತಿದೆ. ರುದ್ರಭೂಮಿ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಮಾರ್ಗದರ್ಶನ,…