2017

ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ- ರೈ

ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ. ಇದರಿಂದ ಎಲ್ಲರ ಜೊತೆ ಗುರುತಿಸಿಕೊಂಡು ಸೇವೆ ಸಲ್ಲಿಸಲು ಅವಕಾಶ ಆಗುವುದು.  ಹಿಂದುಳಿದ ಸಮಾಜದವರು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಮುಚೂಣಿಗೆ ಬರಲು ಪ್ರಯತ್ನ ನಡೆಸಿದಾಗ ಒಬ್ಬರಲ್ಲ ಒಬ್ಬರು ಮುಂದಕ್ಕೆ ಬರಲು ಸಾಧ್ಯವಾಗುವುದು…


ಇಂದು ಯಕ್ಷಗಾನ

ಬಂಟ್ವಾಳ ನ್ಯೂಸ್ ಇಂದು ಎಲ್ಲೆಲ್ಲಿ ಯಕ್ಷಗಾನ ನಡೆಯುತ್ತದೆ ಎಂಬ ಮಾಹಿತಿ ನೀಡುತ್ತಿದೆ ಶ್ರೀ ಧರ್ಮಸ್ಥಳ ಮೇಳ: ಭದ್ರಾವತಿಯಲ್ಲಿ ಶ್ರೀ ದೇವಿ ಮಹಾತ್ಮೆ ಶ್ರೀ ಸಾಲಿಗ್ರಾಮ ಮೇಳ: ಕರ್ಕಿಯಲ್ಲಿ ರಾಮ ರಾಮ ಶ್ರೀರಾಮ ಶ್ರೀ ಪೆರ್ಡೂರು ಮೇಳ: ಕಾರವಾರದಲ್ಲಿ…


ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರ ಪ್ರದೇಶಭಿವೃದ್ದಿ ನಿಧಿಯಲ್ಲಿ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಜೀರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯಿಂದ ಅರಸು ವೈದ್ಯನಾಥ ಮತ್ತು ಧೂಮಾವತಿ ಬಂಟ ದೈವಸ್ಥಾನದ ವರೆಗೆ ಸುಮಾರು 8…


ಫರಂಗಿಪೇಟೆಯಲ್ಲಿ 26ರಂದು ಸಾಮೂಹಿಕ ವಿವಾಹ

ಫರಂಗಿಪೇಟೆಯ ಮೊಹಿದ್ದೀನ್ ಜುಮಾ ಮಸೀದಿ ಇದರ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಂ ಎಸೀಸಿಯೇಷನ್ ಫರಂಗಿಪೇಟೆ ವತಿಯಿಂದ10  ಜೋಡಿ ಸರಳ ಸಾಮೂಹಿಕ ವಿವಾಹ ಕಾಐಕ್ರಮ ಫೆ. 26 ರಂದು ಭಾನುವಾರ ಫರಂಗಿಪೇಟೆಯ ನದೀ ಕಿನಾರೆಯ ಮೈದಾನದಲ್ಲಿ ನಡೆಯಲಿದೆ. ಮಂಗಳೂರು ಖಾಝಿ…


ಬಹುಗ್ರಾಮ ಕುಡಿಯುವ ನೀರು ಸಜೀಪನಡು ಗ್ರಾಮಕ್ಕೆ ಒದಗಿಸಿ

ಸಜೀಪನಡು ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನೀರು ಒದಗಿಸದಿದ್ದಲ್ಲಿ ತೀವ್ರ ತರದ ಪ್ರತಿಭಟನೆ ಮಾಡುತ್ತೇವೆ.  ನಮ್ಮ ಗ್ರಾಮವನ್ನು ಬಳಸಿ ಬೇರೆ ಗ್ರಾಮಕ್ಕೆ ನೀರು ಕೊಡಲು ಅವಕಾಶ  ನೀಡುವುದಿಲ್ಲ. ಇದಕ್ಕಾಗಿ ಸಾರ್ವಜನಿಕರ ಆಶಯದಂತೆ ನ್ಯಾಯಪರ ಹೋರಾಟ ಮಾಡುತ್ತೇವೆ…


ಎಬಿವಿಪಿಯಿಂದ ಪ್ರತಿಭಟನೆ

  ವಿಶ್ವವಿದ್ಯಾನಿಲಯದ ಅವ್ಯವಸ್ಥಿತ ಪರೀಕ್ಷೆ ಹಾಗೂ ಮೌಲ್ಯಮಾಪನ ಪದ್ಧತಿ, ದೋಷಪೂರಿತ ಫಲಿತಾಂಶ ಮತ್ತು ಅಂಕಪಟ್ಟಿ ವಿತರಣೆಯಲ್ಲಿ ವಿಳಂಬ ಧೋರಣೆಯ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಂಟ್ವಾಳ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು. ಬಳಿಕ ಬಂಟ್ವಾಳ ತಾಲೂಕು…


ಗೋಳ್ತಮಜಲು ಕಾಲಾವಧಿ ಜಾತ್ರೆ

ಗೋಳ್ತಮಜಲು ಗ್ರಾಮ ದೈವಗಳಾದ ಶ್ರೀ ಗಿಳ್ಕಿಂದಾಯ ಮತ್ತು ಈರ್ವರು ಉಳ್ಳಾಕುಳು ದೈವಗಳ ಕಾಲಾವಧಿ ಜಾತ್ರಾ ಮಹೋತ್ಸವ ಮಾರ್ಚ್ 1ರಿಂದ 2ವರೆಗೆ ನಡೆಯಲಿದೆ. ಈ ಪ್ರಯುಕ್ತ ಭಗವದ್ಭಕ್ತರೆಲ್ಲರೂ ಬಂದು ದೈವಗಳ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ದೈವಗಳ ಜೀರ್ಣೋದ್ಧಾರ…


ಕೊಳಕೆ: ಮಾರ್ಚ್ 4ಕ್ಕೆ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಎಸ್‌.ಎಂ.ಎಸ್ ಸ್ಪೋರ್ಟ್ಸ್ ಕ್ಲಬ್ ಕೊಳಕೆ ಇದರ ಆಶ್ರಯದಲ್ಲಿ 7ನೇ ವರ್ಷದ ಪ್ರಯುಕ್ತ ಪ್ರಥಮ‌ ಬಾರಿಗೆ 8 ಜನರ 40 ಗಜಗಳ ಹೊನಲು ಬೆಳಕಿನ ಸೂಪರ್ ಫೋರ್ ಕ್ರಿಕೆಟ್ ಪಂದ್ಯಾಟ ಮಾರ್ಚ್ 4 ರಂದು ಸಂಜೆ 6 ಗಂಟೆಗೆ…


ರಕ್ತೇಶ್ವರಿ ಸನ್ನಿಯಲ್ಲಿ ವರ್ಷಾವಧಿ ಉತ್ಸವ

ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಯಲ್ಲಿ ವರ್ಷಾವ ಉತ್ಸವ ಮಾರ್ಚ್ 16 ರಿಂದ 18 ವರೆಗೆ ನಡೆಯಲಿದೆ ಎಂದು ಶ್ರೀ ರಕ್ತೇಶ್ವರಿ ದೇವಿ ಸೇವಾ ಸಮಿತಿ ಅಧ್ಯಕ್ಷ ಬಿ..ಸೋಮನಾಥ ನಾಯ್ಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭ ಪ್ರತಿದಿನ…


ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ಪ್ರೊ. ರಾಜಮಣಿ ರಾಮಕುಂಜ ಆಧುನಿಕತೆಯನ್ನು ಕೊಡವಿ, ಮಾನವ ಲೋಕಕ್ಕೆ ಸವಾಲಾಗಿ ತಲೆಯೆತ್ತಿ ನಿಂತಿರುವ, ಸೌಂದಾರ್ಯನುಭೂತಿಗೆ ಖನಿಯಂತಿರುವ, ಪೌರಾಣಿಕವಾಗಿ ಕೃತ, ತ್ರೇತ , ದ್ವಾಪರ ಕಲಿಯುಗಗಳ ಸ್ಪರ್ಶಕ್ಕೊಳಗಾದ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಾರಿಂಜದಲ್ಲಿರುವುದೇ ಮಹತೋಭಾರ ಶ್ರೀ…