2017

ಕರ್ನಾಟಕ ಪುರುಷರ, ಮಹಿಳೆಯರ ತಂಡ ಸೆಮಿಫೈನಲ್‍ಗೆ ಆಯ್ಕೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ 62ನೇ ಸೀನಿಯರ್ ಬಾಲ್ ಬ್ಯಾಡ್ಮಿಂಟನ್‍ನ ಮೂರನೇ ದಿನ ಕರ್ನಾಟಕ ಮಹಿಳಾ ಹಾಗೂ ಪುರುಷರ ತಂಡಗಳು ಸೆಮಿ ಫೈನಲ್‍ಗೆ ಆಯ್ಕೆಯಾಗಿದೆ. ಕರ್ನಾಟಕದ ಜೊತೆಗೆ ಪುರುಷರ ವಿಭಾಗದಲ್ಲಿ ಇಂಡಿಯನ್ ರೈಲ್ವೇಸ್, ತೆಲಂಗಾಣ,…


ಧಾರ್ಮಿಕ ಸಂಸ್ಥೆಗಳನ್ನು ಅಧಿಸೂಚಿತ ಸಂಸ್ಥೆಗಳ ಪಟ್ಟಿಯಿಂದ ಕೈಬಿಡಲು ಅರ್ಜಿ: ಆಕ್ಷೇಪ ಆಹ್ವಾನ

ಬಂಟ್ವಾಳ ತಾಲೂಕಿನ ನರಿಕೊಂಬು ಸತ್ಯದೇವತಾ ಕಲ್ಲುರ್ಟಿ ದೇವಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ  ಶ್ರೀ ಶಾಂತೇಶ್ವರ ಬಸದಿ ಈ ದೇವಸ್ಥಾನಗಳು ಕರ್ನಾಟಕ ಹಿಂದೂ ಧಾಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ಅಧಿಸೂಚಿತ ಸಂಸ್ಥೆಯಾಗಿದ್ದು,…


94ಸಿ/ಸಿಸಿ: ಮನೆಗಳಿಗೆ ಶುಲ್ಕ ಕಡಿತ

ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ವಾಸದ ಮನೆಗಳು ಬಡವರಿಗೆ ಸಂಬಂಧಿಸಿದ ಕಾರಣ, ಅವರ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟು  ಕಲಂ 94 ಸಿ ಮತ್ತು 94 ಸಿಸಿ ರಡಿಯಲ್ಲಿ  ನಿಗಧಿಪಡಿಸಿರುವ ಶುಲ್ಕವನ್ನು ಕಡಿತಗೊಳಿಸಿ ಆದೇಶ…


ಉಮಾಶಿವ ಕ್ಷೇತ್ರದಲ್ಲಿ 24ರಂದು ಶತರುದ್ರಾಭಿಷೇಕ

ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.24ರಂದು ಬೆಳಗ್ಗೆ ಮಹಾಪೂಜೆ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6ಕ್ಕೆ ಶತರುದ್ರಾಭಿಷೇಕ ಪಠಣ ಮತ್ತು ವ್ರತಾಚರಣೆ ನಡೆಯಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್…



ಶೂನ್ಯ ಕೊಬ್ಬಿನಾಂಶ, ಇದು ಎಳ್ಳಿನ ವಿಶೇಷ

ಡಾ.ರವಿಶಂಕರ್ ಎ.ಜಿ. ಅಂಕಣ: ಪಾಕಶಾಲೆಯೇ ವೈದ್ಯಶಾಲೆ www.bantwalnews.com ಎಳ್ಳಿನ ಉಪಯೋಗವನ್ನು ತಿಳಿದುಕೊಳ್ಳುವ ಮೊದಲು ಅದರಲ್ಲಿರುವ ಅಂಶಗಳನ್ನು ತಿಳಿದುಕೊಂಡರೆ ಅದು ಎಷ್ಟು ಸತ್ವಭಾರಿತವಾದುದು ಎಂಬುದು ಮನವರಿಕೆಯಾಗುತ್ತದೆ. ಎಳ್ಳಿನಲ್ಲಿ ಕಪ್ಪು, ಬಿಳಿ ಮತ್ತು ಕೆಂಪು ಎಂಬ 3 ವಿಧಗಳಿದ್ದರೂ,ವೈದ್ಯಕೀಯ ಕ್ಷೇತ್ರದಲ್ಲಿ…



ಬಂಟ್ವಾಳದಲ್ಲಿ ಸರ್ವಜ್ಞ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮುಖ್ಯಾಕಾರಿ ಎಂ.ಎಚ್. ಸುಧಾಕರ್, ಉಪತಹಶೀಲ್ದಾರ್ ಭಾಸ್ಕರ…


ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಬ್ರದರ್ಸ್ ಕಂದೇಲು ಪ್ರಥಮ, ಆಳ್ವಾಸ್ ದ್ವಿತೀಯ

ಜಯಕರ್ನಾಟಕ ಉಕ್ಕುಡ ಘಟಕ ಹಾಗೂ ದಕ್ಷಿಣ ಕನ್ನಡ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಬ್ರದರ್‍ಸ್ ಕಂದೇಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆಳ್ವಾಸ್…


ಶಾಲೆಯಲ್ಲಿ ಆಟ ಆಡ್ಲಿಕ್ಕೆ ಬಿಡುದಿಲ್ಲ..!

www.bantwalnews.com ಮೌನೇಶ ವಿಶ್ವಕರ್ಮ ಅಂಕಣ: ಮಕ್ಕಳ ಮಾತು ಮಕ್ಕಳು ತಮ್ಮ  ಬಾಲ್ಯವನ್ನು ಖಷಿಯಲ್ಲಿ ಅನುಭವಿಸುವ ಶಿಕ್ಷಣ ಪದ್ದತಿ ಬೇಕು. ಮಕ್ಕಳನ್ನು ಆಟಕ್ಕೂ ಬಿಡದೆ, ಬರಿಯ ಪಾಠಮಾತ್ರವೇ ಮುಖ್ಯವಾದರೆ ಮಕ್ಕಳು ಮಕ್ಕಳಾಗಿರುವುದಿಲ್ಲ. ಮಕ್ಕಳು ಮಕ್ಕಳಾಗಿರಬೇಕಾದರೆ ಆಟವೂ -ಪಾಠವೂ ಅವರ…