ಅಣಬೆ ಬೇಸಾಯ ಪ್ರಾತ್ಯಕ್ಷಿಕೆ
ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ 2016-17 ನೇ ಸಾಲಿನ ತಾಲೂಕು ಪಂ.ಯೋಜನೆಯಡಿ ರೈತ ಮಹಿಳೆಯರಿಗೆ…
ತೋಟಗಾರಿಕೆ ಇಲಾಖೆ , ಜಿಲ್ಲಾ ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಂಟ್ವಾಳ ಇವರ ಆಶ್ರಯದಲ್ಲಿ 2016-17 ನೇ ಸಾಲಿನ ತಾಲೂಕು ಪಂ.ಯೋಜನೆಯಡಿ ರೈತ ಮಹಿಳೆಯರಿಗೆ…
ಮೂಡನಡುಗೋಡು ಗ್ರಾಮದ ಕುಜ್ಲುಬೆಟ್ಟು ಶ್ರೀ ನಾಗಬ್ರಹ್ಮ,ಶ್ರೀ ಅಣ್ಣಪ್ಪ ಪಂಜುರ್ಲಿ, ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಸಪರಿವಾರ ದೈವಗಳ ಗ್ರಾಮ ದೈವಸ್ಥಾನದ ವಾರ್ಷಿಕ ನೇಮೋತ್ಸವ ಇತ್ತೀಚೆಗೆ ನಡೆಯಿತು. ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ಮೊದಲಾದವರು ಭಾಗವಹಿಸಿದ್ದರು.
ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಪಾಣೆಮಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಪದ್ಮನಾಭ ರೈ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಕಡೇಶ್ವಾಲ್ಯ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪೂಜಾರಿ ಚುನಾಯಿತರಾದರು. ಇಬ್ಬರೂ ಕಾಂಗ್ರೆಸ್ ಬೆಂಬಲಿತರು. www.bantwalnews.com report ಎಪಿಎಂಸಿಯಲ್ಲಿ ಒಟ್ಟು 13 ಚುನಾಯಿತ ಹಾಗೂ ಮೂವರು…
ಇಂದು ಅವಿಭಜಿತ ದ.ಕ. ಜಿಲ್ಲೆಯಲ್ಲಿ ನಡೆಯುವ ಯಕ್ಷಗಾನ ಕಾರ್ಯಕ್ರಮಗಳ ಪಟ್ಟಿ ಶ್ರೀ ಧರ್ಮಸ್ಥಳ ಮೇಳ: ಬೊಮ್ಲಾಪುರದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಎಡನೀರ ಮೇಳ: ಪಂಜ ಕೊಯ್ಕುಡೆಯಲ್ಲಿ ಮಧುಚಕ್ರ (ಸಂಜೆ 6ರಿಂದ) ಶ್ರೀ ಸಾಲಿಗ್ರಾಮ…
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ತಂಬಾಕುಮುಕ್ತ ಜೀವನದ ಬಗ್ಗೆ ಮಾಹಿತಿ ಕಾರ್‍ಯಕ್ರಮ ಇತ್ತೀಚೆಗೆ ನಡೆಯಿತು. ಈ ಸಂದರ್‍ಭ ಮಾತನಾಡಿದ ಡಾ.ಜಗನ್ನಾಥ, ತಂಬಾಕು ಸೇವನೆ ಆರೋಗ್ಯದ ಮೇಲೆ ಅನೇಕ ದುಷ್ಟಾರಿಣಾಮಗಳನ್ನು ಬೀರುತ್ತದೆ. ಕ್ಯಾನ್ಸರ್, ಶ್ವಾಸಕೋಶದಂತಹ ಅನೇಕ ತೊಂದರೆಗಳು ಇದರಿಂದ ಸಂಭವಿಸುತ್ತದೆ….
ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ವಿಟ್ಲಕ್ಕೆ ಆಗಮಿಸಿದ ಮಂಗಳೂರು ಸಾರಿಗೆ ಇಲಾಖೆಯ ಉಪ ಸಾರಿಗೆ ಆಯುಕ್ತ ಆರ್. ಎಂ. ವರ್ಣೆಕರ್ ಅವರನ್ನೊಳಗೊಂಡ ತಂಡ ಅವಧಿ ಮೀರಿದ ಬಸ್ ವಶಕ್ಕೆ ಪಡೆಯುವ ಜತೆಗೆ ತೆರಿಗೆ ವಂಚಿಸಿ ಓಡಾಡುತ್ತಿದ್ದ ಕೇರಳದ ಟೆಂಪೋ…
ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಲೆತ್ತೂರಿನ ಉಮರಬ್ಬ (65) ನೇತ್ರಾವತಿ ನದಿಯಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಫೆ.17 ರಂದು ನಾಪತ್ತೆಯಾಗಿದ್ದ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭಾನುವಾರ ಮಧ್ಯಾಹ್ನ ಬಿ.ಸಿ.ರೋಡ್ ಸಮೀಪ ಪಾಣೆಮಂಗಳೂರು ಸೇತುವೆ ಬಳಿ…
ಪುತ್ತೂರು ನಗರದಲ್ಲಿ ಇಲ್ಲಿನ ಇ-ಫ್ರೆಂಡ್ಸ್ ಆಶ್ರಯದಲ್ಲಿ ಸಮಾಜದಲ್ಲಿ ಯುವ ಪಾತ್ರ ಜಾಗೃತಿ ಕಾರ್ಯಾಗಾರ ಶಿಬಿರ ನಡೆಯಿತು. ದೇಶದ ಅಭಿವೃದ್ಧಿ ಯುವ ಜನತೆಯ ನ್ನು ಅವಲಂಭಿಸಿದೆ. ಯಾವುದೇ ಸಮಾಜ, ಸಮುದಾಯ ಬದಲಾವಣೆಯಾಗಲು ಸಾಂಘಿಕ ಆಂದೋಲನ ನಡೆಯಬೇಕು ಎಂದು ಕರ್ನಾಟಕ ಮುಸ್ಲಿಂ ಲೇಖಕರ…
https://bantwalnews.com ಶೋಷಿತ ಜನಸಮುದಾಯದ ಮನೆಯಂಗಳದಲ್ಲಿ ಭಜನೆ ನಡೆಸಿ, ಅವರ ಮನೆಯಲ್ಲೇ ಊಟ ಸೇವಿಸಿ ನಾವೆಲ್ಲ ಒಂದು ಎಂದು ಸಾರುವ ಕಾರ್ಯವನ್ನು ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ ನಡೆಸಿತು.
ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್‌ನಲ್ಲಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಸುಮಾರು 25 ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖ ನಡೆಯಿತು. https://bantwalnews.com …