ಅರ್ಕುಳ ಶ್ರೀ ವರದೇಶ್ವರ ಜಾತ್ರೆ 13ರಿಂದ
ಅರ್ಕುಳ ವರಪ್ರದ ಸ್ವಯಂಭೂ ಶ್ರೀ ವರದೇಶ್ವರ ಸನ್ನಿಧಿಯಲ್ಲಿ ಶ್ರೀದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಂಭ್ರಮ ಫೆ.13ರಿಂದ ಫೆ.15ವರೆಗೆ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಪೊಳಲಿ ಕೃಷ್ಣ ತಂತ್ರಿ ತಿಳಿಸಿದ್ದಾರೆ. ಈ ಪ್ರಯುಕ್ತ 12ರಂದು ವಿವಿಧ ಧಾರ್ಮಿಕ…
ಅರ್ಕುಳ ವರಪ್ರದ ಸ್ವಯಂಭೂ ಶ್ರೀ ವರದೇಶ್ವರ ಸನ್ನಿಧಿಯಲ್ಲಿ ಶ್ರೀದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಂಭ್ರಮ ಫೆ.13ರಿಂದ ಫೆ.15ವರೆಗೆ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಪೊಳಲಿ ಕೃಷ್ಣ ತಂತ್ರಿ ತಿಳಿಸಿದ್ದಾರೆ. ಈ ಪ್ರಯುಕ್ತ 12ರಂದು ವಿವಿಧ ಧಾರ್ಮಿಕ…
ನರಿಕೊಂಬು ಸಮೀಪ ಮೊಗರ್ನಾಡು ಸಾವಿರ ಸೀಮೆ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.5ರಂದು ನಡೆಯಿತು.
ಕಾಮಾಜೆ ಪರಿಸರದಲ್ಲಿ ಹನ್ನೆರಡು ದಿನಗಳಿಂದ ನೀರು ಪೂರೈಕೆ ಆಗಿಲ್ಲ ಎಂದು ಆರೋಪಿಸಿ ಮಂಗಳವಾರ ಪುರಸಭೆಗೆ ಇಲ್ಲಿನ ನಿವಾಸಿಗಳು ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇಲ್ಲಿನ ವಾರ್ಡಿನ ಸುಮಾರು ಮುನ್ನೂರರಷ್ಟು ಮನೆಗಳಿಗೆ ನೀರು ಪೂರೈಸುವ ಬೋರ್ ವೆಲ್…
ಪ್ರೊ. ರಾಜಮಣಿ ರಾಮಕುಂಜ www.bantwalnews.com ರಾಯಿಯಿಂದ ಮೂರ್ಜೆಗೆ ಹೋಗುವ ದಾರಿಯಲ್ಲಿಯ ವಾಮದಪದವಿನಿಂದ 2 ಕಿಲೋಮೀಟರ್ ದೂರದಲ್ಲಿ ಮುಖ್ಯರಸ್ತೆಯ ಸಮೀಪದಲ್ಲೇ ಇರುವ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಬಂಟ್ವಾಳ ತಾಲೂಕಿನ ಬಿ.ಸಿ. ರೋಡಿನಿಂದ ನಾರಾವಿ ಮಾರ್ಗದಲ್ಲಿ 22 ಕಿ.ಮೀ….
ಡಾ.ರವಿಶಂಕರ್ ಎ.ಜಿ. www.bantwalnews.com ಅಂಕಣ: ಪಾಕಶಾಲೆಯೇ ವೈದ್ಯಶಾಲೆ
ಬಂಟ್ವಾಳನ್ಯೂಸ್ ಇಂದು ಎಲ್ಲಿ ಯಕ್ಷಗಾನ ಪ್ರದರ್ಶನ ಇದೆ ಎಂಬ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ. ವಿವರಗಳಿಗೆ ಕ್ಲಿಕ್ ಮಾಡಿ. www.bantwalnews.com ಶ್ರೀ ಧರ್ಮಸ್ಥಳ ಮೇಳ: ಚಕ್ರೇಶ್ವರ ಪರೀಕ್ಷಿತ ಸ್ಥಳ: ಮಳಲಿ -ಮಟ್ಟಿ ಶ್ರೀ ಎಡನೀರು ಮೇಳ: ಕಾಯಕಲ್ಪ, ರಾಮಾಂಜನೇಯ…
ಕನ್ನಡ ಹಾಗೂ ಆಂಗ್ಲಭಾಷೆಗಳು ವೈರಿಗಳಲ್ಲ. ಇತ್ತೀಚಿನ ದಿನಗಳಲ್ಲಿ ಆಂಗ್ಲ ಭಾಷೆಯನ್ನು ಕನ್ನಡಕ್ಕೆ ಅನುವಾದ ಮಾಡುವುದು ಒಂದು ಕಲೆಗಾರಿಕೆಯಾಗಿದೆ ಎಂದು ಹಂಪಿ ವಿವಿಯ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಹೇಳಿದರು. ಬಿ.ಸಿ.ರೋಡಿಗೆ ಸಮೀಪದ ಕಾಮಾಜೆಯಲ್ಲಿರುವ ಬಂಟ್ವಾಳ…
ಜನ, ಮನ, ಹಣ ಪರಿಶುದ್ಧವಾದರೆ ಮಾತ್ರ ಪರಿಶುದ್ಧವಾದ ಸಮಾಜ ನಿರ್ಮಾಣ ಸಾಧ್ಯ, ವಿಶ್ವಕ್ಕೇ ದೊಡ್ಡ ಧರ್ಮಚಾವಡಿ ಭಾರತ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸೋಮವಾರ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ 2017 ಧರ್ಮಸಭೆಯಲ್ಲಿ ಅವರು…
ಗೋವಾದಲ್ಲಿ ನಡೆದ ಅಂತರಾಷ್ಟೀಯ ಮಟ್ಟದ ಯು.ಎಸ್.ಕೆ.ಯು ಏಷಿಯನ್ ಕರಾಟೆ ಓಪನ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕರಾವಳಿ ಬಾಲಕನೊರ್ವ ಪಶಸ್ತಿಗೆ ಬಾಜನನಾಗಿದ್ದಾನೆ. www.bantwalnews.com report ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕಲ್ಲಂಗಳ ಪವನ್ ಕೆ.ಎಸ್…
bantwalnews.com report ವಿಟ್ಲ – ಪುತ್ತೂರು ರಸ್ತೆಯ ಕಲ್ಲಕಟ್ಟ ಎಂಬಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ಅಪಘಾತವೊಂದರಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಕರೆಂಕಿ ಎಂಬಲ್ಲಿನ ನಿವಾಸಿ ಪುಷ್ಪರಾಜ್ (20) ಮೃತಪಟ್ಟವರು. ಸಮೀಪದಲ್ಲಿ ಬೀಗರ…