2017

ಅಮ್ಮ ಸಟ್ಟುಗ ಬಿಸಿಮಾಡಿ ಇಟ್ಟದ್ದು..

 ಬೋರ್ಡ್ ನಲ್ಲಿ ಉತ್ತರ ಬರೆಯಲೆಂದು ಶಿಕ್ಷಕಿ ಚಾಕ್ ಕೊಟ್ಟಾಗ, ಸಪ್ಪೆ ಮೋರೆ ಹಾಕಿಕೊಂಡೇ ಅದನ್ನು ತೆಗೆದುಕೊಂಡ ಹುಡುಗ ಬೋರ್ಡ್ ಮೇಲೆ ಬರೆಯುತ್ತಲೇ ಕಣ್ಣಂಚಿನಿಂದ ನೀರು ಹರಿಯತೊಡಗಿತು. ಶಿಕ್ಷಕಿಗೂ ಯಾಕೋ ಮನಸ್ಸು ತಡೆಯಲಿಲ್ಲ. ಹುಡುಗನನ್ನು ಹತ್ತಿರ ಕರೆದು ಕೇಳಿದರು,…


ಕುಡಿಯುವ ನೀರಿನ ರೇಚಕ ಸ್ಥಾವರದಲ್ಲಿ ನೀರು ಪೋಲು

www.bantwalnews.com report ಭಾನುವಾರ ಸಂಜೆ ಗೂಡಿನಬಳಿ ರೇಚಕ ಸ್ಥಾವರದಲ್ಲಿ ಶುದ್ಧೀಕರಿಸಿದ ಕುಡಿಯುವ ನೀರು ತುಂಬಿ ಸ್ಥಾವರದ ಸುತ್ತಲೂ ತೂತಿನ ಮೂಲಕ ಧಾರಾಕಾರವಾಗಿ ಹೊರ ಚೆಲ್ಲುತ್ತಿದ್ದ ದೃಶ್ಯಗಳು ಕಂಡುಬಂದವು. ಈ ಸ್ಥಾವರದ ಪಕ್ಕದಲ್ಲೇ ಇರುವ ರೋಟರಿ ಕ್ಲಬ್‌ಗೆ ರೋಟರಿ…


ಯಕ್ಷಗಾನ ಸಪ್ತಾಹಕ್ಕೆ ಚಾಲನೆ

ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಮಿತಿ ಇದರ ಆಶ್ರಯದಲ್ಲಿ  ಶ್ರೀ ಗೋಪಾಕೃಷ್ಣ ಯಕ್ಷಗಾನ ಕಲಾಮಂಡಳಿ ಎಡನೀರು ಕಾಸರಗೋಡು  ಇವರಿಂದ ಯಕ್ಷಗಾನ ಸಪ್ತಾಹಕ್ಕೆ ಮೆಲ್ಕಾರ್‌ನ ಆರ್.ಕೆ. ಎಂಟರ್‌ಪ್ರೈಸಸ್‌ನ ಎದುರು ಚಾಲನೆ ಸಿಕ್ಕಿತ್ತು. www.bantwalnews.com report ಕಾಸರಗೋಡು ಶ್ರೀ ಎಡನೀರು…


ಗ್ಯಾರೇಜು ಮಾಲಕರ ಸಂಘದ ಸ್ನೇಹ ಸಮ್ಮಿಲನ

ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ವತಿಯಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಸ್ನೇಹ ಸಮ್ಮಿಲನ ಹಾಗೂ ನೂತನ ಅಧ್ಯಕ್ಷರ ಭೇಟಿ ಕಾರ್‍ಯಕ್ರಮ ನಡೆಯಿತು. www.bantwalnews.com report ಬಂಟ್ವಾಳ ಪೊಲೀಸ್ ವೃತ್ತ ನಿರೀಕ್ಷಕ ಬಿ.ಕೆ….


ತುಳುನಾಡಿನಲ್ಲಿ ಗರಿಷ್ಟ ಧಾರ್ಮಿಕ ಕ್ಷೇತ್ರ ಪುನರುತ್ಥಾನ: ಹೆಗ್ಗಡೆ

ಅರಳ: ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಧಾರ್ಮಿಕ ಸಭೆ www.bantwalnews.com report  ತುಳುನಾಡಿನಲ್ಲಿ ಕಳೆದ 25 ವರ್ಷಗಳಲ್ಲಿ ಗರಿಷ್ಟ ಪ್ರಮಾಣದಲ್ಲಿ ದೈವಸ್ಥಾನ ಮತ್ತು ದೇವಸ್ಥಾನ ಮತ್ತಿತರ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪುನರುತ್ಥಾನಗೊಂಡಿರುವುದು ಉತ್ತಮ ಬೆಳವಣಿಗೆಕೆಯಾಗಿದೆ. ದೇವರ ಮೇಲಿನ…


ಸೋಮವಾರ ಎಲ್ಲೆಲ್ಲಿ ಯಕ್ಷಗಾನ

 ಬಂಟ್ವಾಳನ್ಯೂಸ್ ಇಂದು ಎಲ್ಲಿ ಯಕ್ಷಗಾನ ಪ್ರದರ್ಶನ ಇದೆ ಎಂಬ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ. ವಿವರಗಳಿಗೆ ಕ್ಲಿಕ್ ಮಾಡಿ. www.bantwalnews.com  ಶ್ರೀ ಧರ್ಮಸ್ಥಳ ಮೇಳ: ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಸ್ಥಳ: ಪೆರ್ನೆ ಶ್ರೀ ಎಡನೀರು ಮೇಳ: ತ್ರಿಪುರ…


ನಾವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ

ಪ್ರೊ. ರಾಜಮಣಿ ರಾಮಕುಂಜ (ಲೇಖಕರು ನಿವೃತ್ತ ಪ್ರಾಧ್ಯಾಪಕರು) ಬಿ.ಸಿ.ರೋಡ್ ಧರ್ಮಸ್ಥಳ ರಸ್ತೆಯಲ್ಲಿ ೨ ಕಿಲೋಮೀಟರ್ ಮುಂಬರಿದಾಗ ಬಲಬದಿಗೆ ಸಿಗುವ ಸರಪಾಡಿ ರಸ್ತೆಯಲ್ಲಿ ೧ ಕಿಲೋಮೀಟರ್ ದೂರದಲ್ಲಿ ಸಿಗುವುದೇ ನಾವೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ. ಚಕ್ರ, ಶಂಖ, ಗದಾ,…


ನಮ್ಮ ಹಳ್ಳಿ ರೋಟರಿ ಜಿಲ್ಲಾ ಯೋಜನೆಯಡಿ ಅರಳ ಗ್ರಾಮ ದತ್ತು

bantwalnews.com report ನಮ್ಮ ಹಳ್ಳಿ ರೋಟರಿ ಜಿಲ್ಲಾ ಯೋಜನೆಯಡಿ ಬಂಟ್ವಾಳ ತಾಲೂಕಿನ ಅರಳ ಗ್ರಾಮ ವನ್ನು ದತ್ತು ಪಡೆದುಕೊಂಡು ಆ ಗ್ರಾಮಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡುವ ಮೂಲಕ ಬಂಟ್ವಾಳ ರೋಟರಿ ಕ್ಲಬ್ ಐತಿಹಾಸಿಕ ದಾಖಲೆಯನ್ನು…


ನಡೆ, ನುಡಿ, ಭಾಷೆ, ಸಂಸ್ಕೃತಿ ಉಳಿಸುವ ಕಾರ್ಯ : ಒಡಿಯೂರು ಶ್ರೀ

ಧರ್ಮದ ಚೌಕಟ್ಟಿನಲ್ಲಿ ಯುವಶಕ್ತಿ ಮತ್ತು ಸಂಪತ್ತಿನ ಸದ್ಬಳಕೆ ಇಂದು ಅಗತ್ಯವಾಗಿದೆ. ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ನಡೆ, ನುಡಿ, ಭಾಷೆ, ಸಂಸ್ಕೃತಿ ಉಳಿಸುವ ಕಾರ್ಯ ಇಂದು ಯುವಜನರಿಂದ ಆಗಬೇಕು ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು….


ಬಾಳೆಕೋಡಿ ಶ್ರೀಗಳಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ

ಮುದ್ರಾಡಿಯಲ್ಲಿ ನಡೆಯುವ 8ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಕನ್ಯಾನ ಬಾಳೆಕೋಡಿ ಶ್ರೀ ಕಾಶೀ ಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಸದ್ಗುರು ಶಶಿಕಾಂತ ಮಣಿ ಸ್ವಾಮೀಜಿ ಅವರಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ ನೀಡಲಾಗುವುದು. ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು…