2017

ತುಂಬೆ ಡ್ಯಾಂ ಸಂತ್ರಸ್ತರಿಗೆ ನ್ಯಾಯೋಚಿತ ಪರಿಹಾರ ನೀಡಲು ಒತ್ತಾಯ

ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ ನೀಡುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ರೈತರು ಸೂಕ್ತ ಪರಿಹಾರ ನೀಡಿದರೆ ಜಮೀನು ಬಿಟ್ಟುಕೊಡಲು ಬದ್ದರಿದ್ದಾರೆ ಎಂದು ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆಗ್ರಹಿಸಿದರು….


ಬಂಟ್ವಾಳ ಸರಕಾರಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರಸಂಕಿರಣ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಆಶ್ರಯದಲ್ಲಿ ಫೆ.೬ರಂದು ಬೆಳಗ್ಗೆ ೯.೪೫ರಿಂದ ಪಠ್ಯೇತರ ಕಲಿಕೆ, ಅವಕಾಶ ಮತ್ತು ಸವಾಲುಗಳು ವಿಷಯದ ಬಗ್ಗೆ ರಾಷ್ಟ್ರಮಟ್ಟದ ವಿಚಾರಸಂಕಿರಣ ನಡೆಯುವುದು. ಸಚಿವ ಬಿ.ರಮಾನಾಥ ರೈ ವಿಚಾರಸಂಕಿರಣ…


ಭಾನುವಾರದ ಯಕ್ಷಗಾನ

 ಬಂಟ್ವಾಳನ್ಯೂಸ್ ಇಂದು ಎಲ್ಲಿ ಯಕ್ಷಗಾನ ಪ್ರದರ್ಶನ ಇದೆ ಎಂಬ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ. ವಿವರಗಳಿಗೆ ಕ್ಲಿಕ್ ಮಾಡಿ.  www.bantwalnews.com ಶ್ರೀ ಧರ್ಮಸ್ಥಳ ಮೇಳ: ಹಿರಣ್ಯಾಕ್ಷ – ಶ್ರೀನಿವಾಸ ಕಲ್ಯಾಣ ಸ್ಥಳ: ಪಂಜ ರಥಬೀದಿ ಶ್ರೀ ಎಡನೀರು ಮೇಳ:…


ಶಿವಕುಮಾರ್ ಹೇಳಿಕೆಗೆ ಕುಲಾಲ ಸಂಘಟನೆಗಳ ಆಕ್ರೋಶ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪತನವಾಗಲು ಅದು ಕುಂಬಾರ ಮಾಡಿದ ಮಡಿಕೆನಾ ಎಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕುಲಾಲ, ಕುಂಬಾರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು ಕುಂಬಾರ ಸಮುದಾಯದ ಕ್ಷಮೆ ಕೇಳುವಂತೆ ಆಗ್ರಹಿಸಿದೆ….


ನಿಧಿ ಶೋಧಕ್ಕೆ ಬಂದವರು ಅಂದರ್

ಕರೋಪಾಡಿ ಗ್ರಾಮದ ಅರಸಳಿಕೆ ಮನೆಗೆ ಬಂದು ಮನೆಯವರ ಬೆದರಿಸಿ ನಿಧಿಗಾಗಿ ಅಗೆದಿದ್ದರು ಇವರು ಕೃತ್ಯಕ್ಕೆ ಬಳಸಿದ ಇನ್ನೋವ , ಆಲ್ಟೋ ಕಾರು ವಶಕ್ಕೆ ಆರೋಪಿಗಳಲ್ಲಿ ಮೂವರು ಸ್ಥಳೀಯರು  https://bantwalnews.com report     ಕರೋಪಾಡಿ ಗ್ರಾಮದ ಅರಸಳಿಕೆ…


ನೋಡ ಬನ್ನಿ ಒಡಿಯೂರು ರಥೋತ್ಸವ

ಬಂಟ್ವಾಳ ತಾಲೂಕಿನ ಒಡಿಯೂರು ಆಧ್ಯಾತ್ಮ ಸಾಧನಾ ಕೇಂದ್ರವಷ್ಟೇ ಅಲ್ಲ, ಜ್ಞಾನ ಪ್ರಸಾರದ ಜೊತೆಗೆ ಸ್ವಾವಲಂಬಿ , ಸಾತ್ವಿಕ ಬದುಕಿಗೆ ದಾರಿದೀಪ. ಫೆ.5, 6ರಂದು ತುಳುನಾಡ ಜಾತ್ರೆ – ಒಡಿಯೂರು ರಥೋತ್ಸವ. ಇದರ ವಿಶೇಷತೆಗಳೇನು? ಬಂಟ್ವಾಳ ನ್ಯೂಸ್ ನಲ್ಲಿದೆ…


ಇಂದಿನ ಯಕ್ಷಗಾನ

 ಬಂಟ್ವಾಳನ್ಯೂಸ್ ಇಂದು ಎಲ್ಲಿ ಯಕ್ಷಗಾನ ಪ್ರದರ್ಶನ ಇದೆ ಎಂಬ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ. ವಿವರಗಳಿಗೆ ಕ್ಲಿಕ್ ಮಾಡಿ.  www.bantwalnews.com ಶ್ರೀ ಧರ್ಮಸ್ಥಳ ಮೇಳ: ಸುಧನ್ವ ಮೋಕ್ಷ-ಬಬ್ರುವಾಹನ ಸ್ಥಳ: ಕಡಂಬೋಡಿ-ಸುರತ್ಕಲ್ ಶ್ರೀ ಎಡನೀರು ಮೇಳ: ಚಂದ್ರಾವಳಿ-ಸುದರ್ಶನ ಭಾರ್ಗವ ಸ್ಥಳ:…


ಪಿಕಪ್ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪದ ಕೈಲಾರ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. www.bantwalnews.com report ಇಲ್ಲಿನ ಮಾದಾರ್ ನಿವಾಸಿ ರಾಜಪ್ಪ ಪೂಜಾರಿ…


ಅರಣ್ಯಸಮೀಪದ 3 ಸಾವಿರ ಫಲಾನುಭವಿಗಳಿಗೆ ಉಚಿತ ಗ್ಯಾಸ್: ರೈ

ಮಂಗಳೂರು ಅರಣ್ಯ ವೃತ್ತ ವ್ಯಾಪ್ತಿಯ 3 ಸಾವಿರಕ್ಕೂ ಅಧಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಅರಣ್ಯ ಇಲಾಖೆ ವತಿಯಿಂದ ಉಚಿತ ಎಲ್ ಪಿ ಜಿ ಸಂಪರ್ಕ ದೊರಕಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ…


ಐವರ್ನಾಡು ಕಾರು ದರೋಡೆ ಆರೋಪಿಗಳು ಬೆಳಗಾವಿಯಲ್ಲಿ ಪೊಲೀಸ್ ಬಲೆಗೆ

ಐವರ್ನಾಡಿನಲ್ಲಿ ನಡೆದ ಕಾರು ದರೋಡೆ ಆರೋಫಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗಾರಿನಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಬೆಳ್ಳಾರೆಯ ಅಬ್ದುಲ್ ಖಾದರ್ ಬಯಂಬಾಡಿ ಎಂಬವರು ಬೆಳ್ಳಾರೆಯಿಂದ ಗುತ್ತಿಗಾರಿಗೆ ತೆರಳುತ್ತಿದ್ದಾಗ ಐವರ್ನಾಡಿನಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಪಿಸ್ತೂಲ್, ತಲವಾರು ತೋರಿಸಿ…