ಸಚಿವ ರಮಾನಾಥ ರೈ ಇಂದಿನ ಕಾರ್ಯಕ್ರಮ
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬೆಳಗ್ಗೆ 10.30ಕ್ಕೆ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಪ್ರಾಂಗಣದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರು. 11.30ಕ್ಕೆ ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಬಂಟ್ವಾಳ ತಾಲೂಕು…