2017

ಕಾವಳಪಡೂರು ಕಾಲೇಜಿನಲ್ಲಿ ಸ್ಕೌಟ್ಸ್-ಗೈಡ್ಸ್ ಮೇಳ, ಕಬ್ಸ್ ಬುಲ್ ಬುಲ್ ಉತ್ಸವ

 ದ.ಕ.ಜಿ.ಪಂ.ಸಾರ್ವಜನಿಕ ಶಿಕ್ಷಣ ಇಲಾಖೆ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ವಗ್ಗ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಸ್ಕೌಟ್ಸ್-ಗೈಡ್ಸ್ ಮೇಳ, ಕಬ್ಸ್-ಬುಲ್ ಬುಲ್ಸ್ ಉತ್ಸವ 2016-17 ಕಾರ್ಯಕ್ರಮ ಬುಧವಾರ ಜರಗಿತು….


600 ಪ.ಜಾ, ಪಪಂ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸೌಲಭ್ಯ

ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಅರಣ್ಯ ಇಲಾಖೆಯಿಂದ ವಿತರಣೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಅವರ ಅರಣ್ಯ ಇಲಾಖೆ ವತಿಯಿಂದ ವಿಶಿಷ್ಠ ಕಾರ್‍ಯಕ್ರಮ ಶುಕ್ರವಾರ ದಿನವಿಡೀ…


ಇಂದಿನ ಯಕ್ಷಗಾನ

 ಬಂಟ್ವಾಳನ್ಯೂಸ್ ಇಂದು ಎಲ್ಲಿ ಯಕ್ಷಗಾನ ಪ್ರದರ್ಶನ ಇದೆ ಎಂಬ ಮಾಹಿತಿಯನ್ನು ನಿಮಗಾಗಿ ನೀಡುತ್ತಿದೆ. ವಿವರಗಳಿಗೆ ಕ್ಲಿಕ್ ಮಾಡಿ.  ಶ್ರೀ ಧರ್ಮಸ್ಥಳ ಮೇಳ: ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಸ್ಥಳ: ಬಂಟ್ವಾಡಿ ಸೇನಾಪುರ ಶ್ರೀ ಎಡನೀರು ಮೇಳ: ಶ್ರೀ…


ಮೇಲ್ಕಾರಿನ ಓವರ್ ಸ್ಪೀಡ್ ಗೆ ಕಂಟ್ರೋಲ್ ಇಲ್ವೇ?

ಅಭಿವೃದ್ಧಿ ಪೂರ್ತಿಯಾಗಲು ವರ್ಷಗಳೇ ಹಿಡಿಯಲಿ, ಆದರೆ ಅಷ್ಟರವರೆಗೆ ಜನರ ಸುರಕ್ಷತೆಗೆ ಏನಾದರೂ ತಾತ್ಕಾಲಿಕ ಉಪಾಯ ಮಾಡಬೇಕಲ್ವಾ? ಜನವರಿಯಲ್ಲಿ ಮೇಲ್ಕಾರ್ ಜಂಕ್ಷನ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದು ಹಸಿರಾಗೇ ಇದೆ.  ಹರೀಶ ಮಾಂಬಾಡಿ www.bantwalnews.com COVER STORY   


ಸಚಿವ ರಮಾನಾಥ ರೈ ಪ್ರವಾಸ ವಿವರ

ಬಂಟ್ವಾಳ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 3ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಸಭಾಂಗಣದಲ್ಲಿ  ಇಂಟರ್ ನ್ಯಾಶನಲ್ ಯೋಗ ಟೀಚರ್‍ಸ್ ಟ್ರೈನಿಂಗ್ ಉದ್ಘಾಟನಾ ಸಮಾರಂಭ, ಸಂಜೆ:4.30 ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…


ತುಳುವೆರೆ ತುಲಿಪು, ಒಡಿಯೂರು ರಥೋತ್ಸವಕ್ಕೆ ಸಿದ್ಧತೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಫೆ. 5 ರಂದು “ತುಳುವೆರೆ ತುಲಿಪು” ಮತ್ತು ಫೆ.6 ರಂದು ಶ್ರೀ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆಯು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಇದಕ್ಕೆ ಸಿದ್ಧತೆಗಳು ಸಾಗಿವೆ. ಫೆ….


’ಎಂಆರ್’ ಲಸಿಕೆಯಿಂದ ಅಡ್ಡಪರಿಣಾಮವಿಲ್ಲ

ದಡಾರ ಮತ್ತು ರುಬೆಲ್ಲಾ ಕಾಯಿಲೆಗಳಿಂದ ರಕ್ಷಣೆ ನೀಡುವ ನಿಟ್ಟಿನಲ್ಲಿ ಮಕ್ಕಳಿಗೆ ನೀಡುವ ದಡಾರ-ರುಬೆಲ್ಲಾ (ಎಂಆರ್) ಲಸಿಕೆಯಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಸ್ಪಷ್ಟಪಡಿಸಿದ್ದಾರೆ. ಎಂಆರ್ ಲಸಿಕೆಯ ಬಗ್ಗೆ ಬಂಟ್ವಾಳ…


ದನ ಅಕ್ರಮ ಸಾಗಾಟ ಪತ್ತೆ

ಬಂಟ್ವಾಳ ತಾಲೂಕಿನ ನೀರಪಾದೆ ಕಾಂದಿಲ ಎಂಬಲ್ಲಿ ಪಿಕಪ್ ವಾಹನದಲ್ಲಿ ದನ ಸಾಗಾಟ ಮಾಡುವುದನ್ನು ಸ್ಥಳೀಯ ಯುವಕರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ, ಅಡ್ಯಾರಿನ ಸಾದಿಕ್ (31), ನೀರುಮಾರ್ಗ ನೇರ್ಲಪದವಿನ ಸಂಜಯ್ ಡಿಸೋಜ(27)…


ಚಿಮೇನಿ ಓಪನ್ ಜೈಲಿನಲ್ಲಿ ಗೋಶಾಲೆ ಉದ್ಘಾಟನೆ

ರಾಮಚಂದ್ರಾಪುರ ಮಠದಿಂದ 20 ಗೋವುಗಳ ಕೊಡುಗೆ ಶ್ರೀರಾಮಚಂದ್ರಾಪುರ ಮಠದಕಾಮದುಘಾ ಯೋಜನೆಯ ಗೋಸಂರಕ್ಷಣ ಅಭಿಯಾನದ ಪರಿಣಾಮವಾಗಿ ಕಾಸರಗೋಡು ಜಿಲ್ಲೆಯ ಚಿಮೇನಿ ಓಪನ್ ಜೈಲಿನಲ್ಲಿ ದೇಸೀ ಗೋಶಾಲೆ ಆರಂಭವಾಗಿದೆ.


ಮೌಲ್ಯಾಧಾರಿತ ನೈತಿಕ ಶಿಕ್ಷಣದಿಂದ ಮನುಷ್ಯತ್ವ

ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಗಾಭರಣ ಅಭಿಮತ ಮನುಷ್ಯತ್ವದ ನಿಜಧಾರೆಗಳನ್ನು ತುಂಬಿಸುವ ಕಾರ್ಯ ವಿದ್ಯಾಸಂಸ್ಥೆಗಳಿಂದ ಆಗಬೇಕಾಗಿದೆ. ಮೌಲ್ಯಾಧಾರಿತ, ನೈತಿಕ ಶಿಕ್ಷಣದಿಂದ ಮಾತ್ರ ಅದು ಸಾಧ್ಯ ಎಂದು ಚಲನ ಚಿತ್ರ ನಿರ್ದೇಶಕ  ಟಿ.ಎಸ್.ನಾಗಭರಣ…