2017

ಸಂವಿಧಾನವನ್ನು ಗೌರವಿಸಲು ಕರೆ

ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯ ದಿನಾಚರಣೆ ನಡೆಯಿತು. www.bantwalnews.com report ಶಾಲಾ ಪ್ರಾಂಶುಪಾಲೆ ಸಿ.ರಮಾಶಂಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನದಲ್ಲಿರುವ ವಿಧೇಯಕಗಳನ್ನು ಗೌರವಿಸಿ, ಆಶಯಗಳಿಗೆ ಅನುಗುಣವಾಗಿ…


ಬೆಂಜನಪದವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣ, ಕ್ರೀಡಾ ಕಾಂಪ್ಲೆಕ್ಸ್ಗೆ ಚಿಂತನೆ: ಸಚಿವ ರೈ

www.bantwalnews.com report ಬಂಟ್ವಾಳ ತಾಲ್ಲೂಕಿನ ಬೆಂಜನಪದವಿನಲ್ಲಿ ಮೀಸಲಿಟ್ಟ ಹತ್ತು ಎಕರೆ ಸಕರ್ಾರಿ ಜಮೀನಿನಲ್ಲಿ ರೂ 10 ಕೋಟಿ ವೆಚ್ಚದ ಜಿಲ್ಲಾ ಮಟ್ಟದ ಕ್ರೀಡಾಂಗಣ ನಿಮರ್ಿಸಲು  ಸಕರ್ಾರದಿಂದ ಈಗಾಗಲೇ ಮಂಜೂರಾತಿ ದೊರೆತಿದ್ದು, ಮುಂದಿನ ದಿನಗಳಲ್ಲಿ ಕ್ರೀಡಾ ಕಾಂಪ್ಲೆಕ್ಸ್ ನಿಮೀಸಲು ಚಿಂತನೆ…


ಇಂದು ನಮ್ಮೂರಲ್ಲಿ ಇಲ್ಲಿವೆ ಯಕ್ಷಗಾನ

ಶನಿವಾರ ದಕ್ಷಿಣ ಕನ್ನಡ, ಉಡುಪಿ ಸಹಿತ ಯಾವ ಜಾಗಗಳಲ್ಲಿ ಪ್ರಮುಖ ಮೇಳಗಳ ಯಕ್ಷಗಾನ ಪ್ರದರ್ಶನ ನಡೆಯುತ್ತಿದೆ ಎಂಬ ಮಾಹಿತಿಯನ್ನು ಬಂಟ್ವಾಳನ್ಯೂಸ್ ನೀಡುತ್ತಿದೆ. ವೈವಿಧ್ಯ ಸುದ್ದಿಗಾಗಿ ಬಂಟ್ವಾಳನ್ಯೂಸ್  www.bantwalnews.com ನೋಡಿ   ಶ್ರೀ ಧರ್ಮಸ್ಥಳ ಮೇಳ: ಹಿರಣ್ಯಾಕ್ಷ-ಚಂದ್ರಾವಳಿ ಸ್ಥಳ:…


ಗೋವನ್ನು ಉಳಿಸುವ ಕಾರ್ಯಕ್ಕೆ ಕೈಜೋಡಿಸಿ: ರಾಘವೇಶ್ವರ ಸ್ವಾಮೀಜಿ

ಎರಡು ದಿನಗಳ ಬಳಿಕ ಇದೇ ಸ್ಥಳದಲ್ಲಿ ವಿಶ್ವದಲ್ಲಿ ಹೊಸದೊಂದು ಶಕ್ತಿ ಉದಯವಾಗಲಿದೆ. ಅದು ಗೋವಿನ ಸುತ್ತ ಭದ್ರ ಕೋಟೆ ಕಟ್ಟಿ, ಗೋವಿನ ಕಾವಲಿಗೆ ನಿಲ್ಲಲಿದೆ. ತನ್ಮೂಲಕ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಶಕ್ತಿ ತೋರಲಿದೆ ಎಂದು ಎಂದು ಶ್ರೀ…


ಮಂಗಲಭೂಮಿಯಲ್ಲಿ ಗೋಲೋಕ ಸೃಷ್ಟಿ: ಮಹಾಮಂಗಲಕ್ಕೆ ವಿಧ್ಯುಕ್ತ ಚಾಲನೆ

ಹದಿಮೂರು ಸಾವಿರ ಕಿಲೋಮೀಟರ್ ಪರಿಕ್ರಮ ಕೈಗೊಂಡ ಮಂಗಲಗೋಯಾತ್ರೆ ಮಂಗಳೂರಿಗೆ ಆಗಮಿಸಿದೆ. ಪಡುವಣ ದಿಕ್ಕಿನಲ್ಲಿ ಸೂರ್ಯ ಕಡಲಿಗೆ ಮುತ್ತಿಕ್ಕುವ ಗೋಧೂಳಿ ಲಗ್ನದಲ್ಲಿ ಸಾಲಂಕೃತ ದಶರಥಗಳು, ಹಸಿರುಕಾಣಿಕೆ ಹೊತ್ತ ನೂರಾರು ವಾಹನಗಳು ಮತ್ತು ಸಹಸ್ರಾರು ಗೋಪ್ರೇಮಿಗಳು ಮಂಗಲಭೂಮಿ ಪ್ರವೇಶಿಸಿದರು. ಮಹಿಳೆಯರು…


ಮೆಲ್ಕಾರಿನಲ್ಲಿ ಮತ್ತೆ ರಸ್ತೆ ಅಪಘಾತ,ವ್ಯಕ್ತಿ ಸಾವು

ಬಂಟ್ವಾಳನ್ಯೂಸ್ ವರದಿ ಮೇಲ್ಕಾರಿನಲ್ಲಿ ಮತ್ತೊಂದು ಅಪಘಾತ ನಡೆದಿದೆ. ಶುಕ್ರವಾರ ಸಂಜೆ ಇನ್ಫೋಸಿಸ್ ಸಂಸ್ಥೆಯ ಕಾವಲುಗಾರನಾಗಿ ದುಡಿಯುವ ಮೋಹನ್ ಮಂಜಪ್ಪ ರೈ(50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಕೊಡಗು ಜಿಲ್ಲೆಯ ವೀರಾಜಪೇಟೆ ನಿವಾಸಿ.  ಹಲವು ಸಮಯದಿಂದ ತಾಲೂಕಿನ ಇರಾ ಗ್ರಾಮದ…


ಎಸ್.ವಿ.ಎಸ್.ಕಾಲೇಜಿನಲ್ಲಿ ರಕ್ತದಾನ ಶಿಬಿರ

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಮಹಾವಿದ್ಯಾಲಯದ ರೆಡ್‌ರಿಬ್ಬನ್ ಕ್ಲಬ್, ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್‍ಸ್ ಆಂಡ್ ರೇಂಜರ್‍ಸ್. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು. ಮಂಗಳೂರು ಕೆಎಂಸಿ…


1,00,000 ಓದುಗರಿಗೆ ಕೃತಜ್ಞತೆ

ಇದನ್ನು ಬರೆಯುವ ಹೊತ್ತಿನಲ್ಲಿ Bantwalnews.com  ಆರಂಭಗೊಂಡು 75 ದಿನಗಳಾದವು. ಸುದ್ದಿ ಕೊಡುವ ಅಸಂಖ್ಯ ಜಾಲತಾಣಗಳ ಮಧ್ಯೆ ಬಂಟ್ವಾಳನ್ಯೂಸ್ ಆರಂಭಗೊಂಡಾಗ ಹತ್ತರೊಟ್ಟಿಗೆ ಹನ್ನೊಂದು ಎಂಬಂತೆ ನೋಡಿದವರೂ ಇದ್ದಾರೆ. ಆದರೆ ಪ್ರತಿದಿನವೂ ಕ್ಲಿಕ್ ಮಾಡ್ತಾರೆ ಎಂಬುದಕ್ಕೆ ಸಾಕ್ಷಿ ಈ ಲೆಕ್ಕ….


ರೆಡಿಯಾಗ್ತಿದೆ ಮಿನಿ ವಿಧಾನಸೌಧ

ಒಂದೆರಡು ತಿಂಗಳಲ್ಲೇ ಬಿ.ಸಿ.ರೋಡ್ ತಾಲೂಕು ಕಚೇರಿ ಇದ್ದ ಸ್ಥಳದಲ್ಲಿ ಭವ್ಯವಾದ ಕಟ್ಟಡ ಸಂಪೂರ್ಣವಾಗಿ ತಲೆಎತ್ತಿ ನಿಲ್ಲಲಿದೆ. ಇದು ನಿರ್ಮಾಣವಾಗೋದೇ ಜನರಿಗೆ. ನೆನಪಿಡಿ ಇದು ನಮ್ಮದೇ ಕಟ್ಟಡ. ಇದಕ್ಕೆ ತಗಲುವ 10 ಕೋಟಿ ವೆಚ್ಚದಲ್ಲೂ ಪ್ರತಿಯೊಬ್ಬರ ಬೆವರಿನ ಶ್ರಮ…


ಪ್ರಮೀಳಾ ಎಂ. ಅವರಿಗೆ ಪಿ.ಎಚ್.ಡಿ

ಭೂವಿಜ್ಞಾನ ವಿಷಯದಲ್ಲಿ ಪ್ರೋ.ಎಲ್. ಮಹೇಶ್ ಬಿಲ್ವ ಅವರ ಮಾರ್ಗದರ್ಶನದಲ್ಲಿ ಪ್ರಮೀಳಾ ಯಂ. ಸಾದರ ಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿಗೆ ಅಂಗೀಕರಿಸಿದೆ. ಇವರು ಸುಜೀತ್ ಶೆಟ್ಟಿ ಕೊಳಕೀರು ಅವರ ಪತ್ನಿ.