2017

ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವಿನ ಅಭಿನಂದನಾ ಸಭೆ

ಎಪಿಎಂ.ಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು. https://bantwalnews.com report ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ…


ದಡ್ಡಲಕಾಡು ಸರಕಾರಿ ಶಾಲಾ ಕಟ್ಟಡ ಕಾಮಗಾರಿ ಸ್ವಾಮೀಜಿ ವೀಕ್ಷಣೆ

ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದತ್ತು ಯೋಜನೆಯಡಿ ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಕಾಮಾಗಾರಿಯನ್ನು ಮಂಗಳೂರು ರಾಮಕೃಷ್ಣ ಆಶ್ರಮದ ಶ್ರೀ…


ಬಿ.ಸಿ.ರೋಡ್ ನಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಗುರುವಾರ ತಾಲೂಕು ಕಚೇರಿ ಬಳಿ ನಡೆದ ತಾಲೂಕು ಮಟ್ಟದ  ಗಣರಾಜೋತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. www.bantwalnews.com report ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಪಕ ಡಾ. ನವೀನ್…


ಸ್ವಾಭಿಮಾನ, ಆತ್ಮಗೌರವ ಬಡಿದೆಬ್ಬಿಸಿ: ಬ್ರಿಗೇಡಿಯರ್ ಐ.ಎನ್.ರೈ

ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 68ನೇ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಆಳ್ವಾಸ್‍ನ ವಿದ್ಯಾರ್ಥಿಗಳು ಸೇರಿದಂತೆ 30,000 ಜನ ಸಾಕ್ಷಿಯಾದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತ ಸೇನೆಯ ಬ್ರಿಗೇಡಿಯರ್ ಐ.ಎನ್.ರೈ…


ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ ನೆನೆದು ಭಾವುಕರಾದ ಸೀತಾರಾಮ ಕುಮಾರ್ ಕಟೀಲ್

ಯಕ್ಷಮಿತ್ರರು ಕೈಕಂಬ ವತಿಯಿಂದ ಬಿ.ಸಿ.ರೋಡಿನಲ್ಲಿ ಸನ್ಮಾನ ಸಮಾರಂಭ, ಯಕ್ಷಗಾನ ಪ್ರದರ್ಶನ www.bantwalnews.com report ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟರು ನನ್ನನ್ನು ಯಕ್ಷಗಾನಕ್ಕೆ ಕರೆತರದಿದ್ದರೆ ನಾನು ಇವನ್ನು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿರಬೇಕಾಗಿತ್ತು. ಅವರು ನನ್ನ ಸರ್ವಾಂಗೀಣ ಬೆಳವಣಿಗೆಗೆ ಕಾರಣರಾದ…


ನೀರ ನೆರಳು – ಚಿತ್ರ: ಚಿರಾಗ್ ಕುಲಾಲ್

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಪ್ರಥಮ ಪಿಯುಸಿ ವಿದ್ಯಾರ್ಥಿ ಚಿರಾಗ್ ಕುಲಾಲ್ ಮಂಗಳೂರಿನ ಕುಳೂರು ನಿವಾಸಿ, ಫೊಟೋ ತೆಗೆಯುವುದು ಹವ್ಯಾಸ. ಮಂಗಳೂರು ಕುಳೂರಿನ ಅರ್ಪಿತಾ ಸ್ಟುಡಿಯೋ ಪ್ರಭಾಕರ ಕುಲಾಲ್ ಅವರ ಪುತ್ರನಾದ ಕಾರಣ ಕ್ಯಾಮರಾದ ಕುತೂಹಲ ಮೊದಲೇ…


ಇಂದು ನಮ್ಮೂರಲ್ಲಿ ಯಕ್ಷಗಾನ

ನಮ್ಮೂರು ಅಂದರೆ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಜಿಲ್ಲೆಗಳು. ಇಲ್ಲಿ ಎಲ್ಲೆಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತೆ ಎಂಬ ಸಂಗ್ರಹಿತ ಮಾಹಿತಿಯನ್ನು ಬಂಟ್ವಾಳನ್ಯೂಸ್ ನಿಮಗಾಗಿ ನೀಡುತ್ತಿದೆ.  www.bantwalnews.com ಶ್ರೀ ಧರ್ಮಸ್ಥಳ ಮೇಳ: ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಸ್ಥಳ:…


ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲ್ ಅವರಿಗೆ ಸನ್ಮಾನ

ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಪದ್ಯಾಣ ಗಣಪತಿ ಭಟ್, ರವಿಚಂದ್ರ ಕನ್ನಡಿಕಟ್ಟೆ ಭಾಗವತಿಕೆಯಲ್ಲಿ ಹಿಡಿಂಬ – ಕೀಚಕ- ಉತ್ತರ ಎಂಬ ಬಯಲಾಟ ಸಂದರ್ಭ ಹಾಸ್ಯ ಕಲಾವಿದ ಸೀತಾರಾಮ ಕುಮಾರ್…


ನೇತ್ರಾವತಿಯಲ್ಲಿ ತೇಲಿ ಬಂತು ಅಪರಿಚಿತ ಶವ

ಈ ಶವದ ವಾರೀಸುದಾರರು ಯಾರೆಂದು ಹೇಗೂ ಗೊತ್ತಿಲ್ಲ, ಸರ್ಕಾರಿ ಆಸ್ಪತ್ರೆಯಲ್ಲೂ ಶವಕ್ಕೆ ಜಾಗ ದೊರಕದೆ ಖಾಸಗಿ ಆಸ್ಪತ್ರೆಯನ್ನು ಆಶ್ರಯಿಸಬೇಕಾಯಿತು. ಇದು ಬಿ.ಸಿ.ರೋಡ್ ಸಮೀಪ ತಲಪಾಡಿ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ದೊರಕಿದ ಅಪರಿಚಿತ ಪುರುಷನ ಶವದ ಸ್ಥಿತಿ. www.bantwalnews.com…


ಮಿನಿ ವಿಧಾನಸೌಧ ಕಾಮಗಾರಿ ಪರಿಶೀಲಿಸಿದ ಸಚಿವ ರಮಾನಾಥ ರೈ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. www.bantwalnews.com report  ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ,…