ಮಾರಿಪಳ್ಳದಲ್ಲಿ ಮತ ಪ್ರಭಾಷಣ, ಸನ್ಮಾನ, ಬುರ್ದಾ ಮಜ್ಲಿಸ್
ಬದ್ರೀಯ್ಯಿನ್ ಜುಮಾ ಮಸೀದಿ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಶಂಶುಲ್ ಉಲಮಾ ಇಸ್ಲಾಮಿಕ್ ಪಳ್ಳಿ ದರ್ಶ್‌ನ 17ನೆ ವಾರ್ಷಿಕೋತ್ಸವ, ಎರಡು ದಿನಗಳ ಮತ ಪ್ರಭಾಷಣ, ಕುರ್‌ಆನ್ ಹಾಫೀಝ್‌ಗಳು ಮತ್ತು ಉಲಮಾಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಬೃಹತ್ ಬುರ್ದಾ…