2017

ಎತ್ತಿನಹೊಳೆ ಯೋಜನೆ ವಿರುದ್ಧ ನಡೆಯಲಿದೆಯೇ ಅಂತಿಮ ಹೋರಾಟ

www.bantwalnews.com ಎತ್ತಿನಹೊಳೆ ಯೋಜನೆ ಕುರಿತು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೋರಾಟಗಾರರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಬಿಜೆಪಿಯಲ್ಲೂ ಎತ್ತಿನಹೊಳೆ ಯೋಜನೆ ಬೇಡವೇ ಬೇಡ ಎಂಬ ಸ್ಪಷ್ಟ ನಿಲುವು ಇನ್ನೂ ರಾಜ್ಯಮಟ್ಟದಿಂದ ಪ್ರಕಟವಾಗಿಲ್ಲ. ರಾಜ್ಯಾಡಳಿತದ ನಿರ್ಧಾರ ಕೈಗೊಳ್ಳುವ…


ನೀರಾಕ್ಕೆ ನೀಡಿ ಕನಿಷ್ಠ 70 ರೂ. ಬೆಂಬಲ ಬೆಲೆ

ಸರ್ಕಾರ ನೀರಾ ಲೀಟರ್ ಗೆ ಕನಿಷ್ಠ 70 ರೂ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹೇಳಿದೆ. ವಿಟ್ಲದಲ್ಲಿ ಸುದ್ದಿಗೋಷ್ಠಿ ನಡೆಸಿ ರೈತ ಮುಖಂಡರು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಬೀಗ ಹಾಕಿರುವ…


ವಿಟ್ಲ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ, ರುದ್ರಯಾಗ

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನೆರವೇರಿತು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್.ಕುಡೂರು, ಕೃಷ್ಣಯ್ಯ ಕೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.


ಸಚಿವ ರಮಾನಾಥ ರೈ ಇಂದಿನ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಪ್ರವಾಸ ವಿವರ ಹೀಗಿದೆ.  www.bantwalnews.com report ಬೆಳಗ್ಗೆ 9.30ಕ್ಕೆ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಮಂದಿರ ಹಾಗೂ ಜೀರ್ಣೋದ್ಧಾರ ಸಮಿತಿ ಗುರುನಗರ ಕೋಡಿಕಲ್, ಮಂಗಳೂರು ಇದರ…


ಮಿತ್ತೂರು ಮಸೀದಿ ಸ್ವರ್ಣಮಹೋತ್ಸವ, ಸ್ವಲಾತ್ ವಾರ್ಷಿಕ ಅನುಸ್ಮರಣೆ

ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಸ್ವರ್ಣ ಹಬ್ಬ(50 ವರ್ಷ) ಮಹೋತ್ಸವ ಹಾಗೂ ಸಿರಾಜುಲ್ ಹುದಾ ಮದ್ರಸ ಮಿತ್ತೂರು ಇದರ 40ನೇ ವಾರ್ಷಿಕ ಹಾಗೂ 20ನೇ ಸ್ವಲಾತ್ ವಾರ್ಷಿಕ ಅನುಸ್ಮರಣಾ ಕಾರ್ಯಕ್ರಮ ಜನವರಿ 20 ಮತ್ತು…


ಕಬ್ಬಿಣದ ಗೇಟ್ ಮುರಿದು ದನ ಕದ್ದಾಗಲೂ ಯಾರಿಗೂ ಗೊತ್ತಾಗ್ಲಿಲ್ಲ

ಸೌತಡ್ಕ ದೇವಸ್ಥಾನದಲ್ಲಿ ಗೋಕಳವು ನಡೆಯುತ್ತಿರುವುದು ಇದೇ ಮೊದಲಲ್ಲ. ಹೀಗಾಗಿ ಇಲ್ಲಿ ಬಿಗು ಭದ್ರತೆಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಮಂಗಳವಾರ ರಾತ್ರಿ ಮತ್ತೆ ದನಗಳನ್ನು ಕದ್ದೊಯ್ಯಲಾಗಿದೆ. ಇದಕ್ಕೇನು ಕಾರಣ? ಇಂಥದ್ದೊಂದು ಪ್ರಶ್ನೆ ಈಗ ಮೂಡಿರುವುದು ಸೌತಡ್ಕದವರಿಗಷ್ಟೇ ಅಲ್ಲ, ಹೊರಗಿನವರಿಗೂ….


ಎಸ್.ವಿ.ಎಸ್.ಗೆ ಐದು ರ್‍ಯಾಂಕ್

ಮಂಗಳೂರು ವಿಶ್ವವಿದ್ಯಾನಿಲಯದ 2016ರ ಮೇ ತಿಂಗಳಿನಲ್ಲಿ ಪದವಿ ಅಂತಿಮ ಪರೀಕ್ಷೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿಗೆ ಐದು ರ್‍ಯಾಂಕ್‌ಗಳು ಬಂದಿರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. www.bantwalnews.com ಬಿ.ಎಸ್ಸಿ. ವಿಭಾಗದಲ್ಲಿ  ಕಾವ್ಯ ಕೆ. ನಾಯಕ್, ಪ್ರಥಮ…


ತ್ಯಾಜ್ಯ ಹಳ್ಳಕ್ಕೆ ಎಸೆದರೆ ನಿರ್ದಾಕ್ಷಿಣ್ಯ ಕ್ರಮ

ಮನೆ ನಿವೇಶನಗಳಲ್ಲಿ ಈಗಾಗಲೇ ಹಕ್ಕುಪತ್ರ ಹೊಂದಿದವರು ವಾಸ್ತವ್ಯವಿಲ್ಲದಿದ್ದರೆ ರದ್ದುಪಡಿಸಲಾಗುವುದು, ತ್ಯಾಜ್ಯಗಳನ್ನು ನದಿ, ಹಳ್ಳಗಳಿಗೆ ಎಸೆಯುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಳ್ನಾಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮಸಭೆಯಲ್ಲಿ ನಿರ್ಣಯಿಸಲಾಗಿದೆ. www.bantwalnews.com report


ಸೌತಡ್ಕ ದೇವಳದಲ್ಲಿ ನಾಲ್ಕು ಗೋವುಗಳ ಕಳವು

 bantwalnews.com report ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಕಳವು ಜಾಲ ನಿಧಾನವಾಗಿ ಮತ್ತೆ ಸಕ್ರಿಯವಾಗುತ್ತಿದೆಯೇ? ಕಳೆದ ಕೆಲ ದಿನಗಳ ಹಿಂದೆ ಸಾಲೆತ್ತೂರು, ಮಂಗಳವಾರ ರಾತ್ರಿ ಸೌತಡ್ಕದಲ್ಲಿ ಗೋವುಗಳನ್ನು ಕದ್ದೊಯ್ದ ಪ್ರಕರಣ ಇದಕ್ಕೆ ಇಂಬು ನೀಡುವಂತಿದೆ. ಮಂಗಳವಾರ ರಾತ್ರಿ ಪ್ರಸಿದ್ಧ…