2017

ಪಟ್ಲ ಸತೀಶ ಶೆಟ್ಟರಿಗೆ ಕುಂದೇಶ್ವರ ಸಮ್ಮಾನ್

ತೆಂಕುತಿಟ್ಟಿನ ಸ್ಟಾರ್ ಭಾಗವತ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪಟ್ಲ ಸತೀಶ ಶೆಟ್ಟಿ ಅವರಿಗೆ ಈ ಬಾರಿಯ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯ ಗೌರವ. www.bantwalnews.com report ಧಾರ್ಮಿಕ, ಯಕ್ಷಗಾನ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿದವರಿಗೆ ಪ್ರತಿ…


ಎಲ್ಲ ಸಮುದಾಯದ ಜನರಿಗೂ ಅಂಬೇಡ್ಕರ್ ಭವನ: ಆಂಜನೇಯ

ಅಂಬೇಡ್ಕರ್ ಕಂಡ ಕನಸು ನನಸಾಗಬೇಕಿದ್ದರೆ ಎಲ್ಲ ಸಮುದಾಯದ ಜನರಿಗೂ ಅಂಬೇಡ್ಕರ್ ಭವನ ಅರ್ಪಣೆಯಾಗಬೇಕು. ಹೀಗಂದವರು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ. www.bantwalnews.com report ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಕಚೇರಿ ಬಳಿ ಸುಮಾರು 2.5 ಕೋಟಿ…


ಬ್ರಹ್ಮಕಲಶೋತ್ಸವ ಪ್ರಯುಕ್ತ ಆರೂಢ ಪ್ರಶ್ನೆ

www.bantwalnews.com report ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ’ಆರೂಢ ಪ್ರಶ್ನೆ’ ಚಿಂತನೆ ಕಾರ್ಯಕ್ರಮದಲ್ಲಿ ಜ್ಯೋತಿಷಿ ಶಶಿ ಪಂಡಿತ್, ತಂತ್ರಿ ಪ್ರಕಾಶ…


ಬ್ಯಾನರ್ ಅನಧಿಕೃತ, ಬಿಜೆಪಿ ಕಿಡಿ

ಪುರಸಭೆಯ ಅಧಿಕಾರಿಗಳು ಒಂದು ಪಕ್ಷದ ಪ್ರತಿನಿಧಿಗಳಂತೆ ವರ್ತಿಸುತ್ತಿದ್ದು, ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ನೇತೃತ್ವದಲ್ಲಿ  ಬಿಜೆಪಿ ಕಾರ್ಯಕರ್ತರು ಮಂಗಳವಾರ ಅಪರಾಹ್ನ ಪುರಸಭಾ ಕಛೇರಿಗೆ ದಿಡೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು. www.bantwalnews.com report…


ಶಂಭು ಶರ್ಮ ಅವರಿಗೆ ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ

ಯಕ್ಷಗಾನ ಅವಿನಾಶಿ, ಅಮರ, ಚಿರಂತನ ಸ್ಫೂರ್ತಿಯ ಚಿಲುಮೆ ಎಂದು ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗಂಗಾಧರ ಭಟ್ ಹೇಳಿದರು. https://bantwalnews.comreport  ವಿಟ್ಲದಲ್ಲಿ ಯಕ್ಷಗಾನ ಬಯಲಾಟ ಅಕಾಡಮಿ ಬೆಂಗಳೂರು ಸಹಯೋಗದೊಂದಿಗೆ ವಿಟ್ಲದ ಯಕ್ಷಸಿಂಧೂರ ಪ್ರತಿಷ್ಠಾನದ ವತಿಯಿಂದ…


ಬಿಜೆಪಿಯಿಂದ ಭವ್ಯರಾಣಿ ಅನಂತಾಡಿ ಸನ್ಮಾನ

ಲೋಕಕಲ್ಯಾಣದ ಕೆಲಸವನ್ನು ನಿಸ್ವಾರ್ಥವಾಗಿ ಮಾಡಿದರೆ ಅದು ನಿಜವಾದ ಸಮಾಜಸೇವೆ , ಅ ಕೆಲಸವನ್ನು ಭವ್ಯ ರಾಣಿ ಮಾಡಿದ್ದಾರೆ. ಹಾಗಾಗಿ ಅವರು ಇತರರಿಗೆ ಮಾದರಿ ಎಂದು ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು. www.bantwalnews.com report…


ಎಸ್.ವಿ.ಎಸ್.ಕಾಲೇಜಲ್ಲಿ ಯುಜಿಸಿ ಪ್ರಾಯೋಜಿತ ಕಾರ್ಯಾಗಾರ

ಪ್ರಸಕ್ತ ದಿನಗಳಲ್ಲಿ ಕಚೇರಿ ಕಾರ್ಯಗಳ ಅಭಿವೃದ್ಧಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಕಛೇರಿಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಯು.ಜಿ.ಸಿ ಪ್ರಾಯೋಜಿತ ಒಂದು ದಿನದ ವಿ.ವಿ. ಮಟ್ಟದ ಕಾರ್ಯಾಗಾರ ದಿನಾಂಕ 21 ರಂದು ನಡೆಯಲಿದೆ. www.bantwalnews.com report…


ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಕಲ್ಲಡ್ಕ

ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಕಲ್ಲಡ್ಕ 5ನೇ ಹಂತದ ಸ್ವಚ್ಚತಾ ಕಾರ್ಯಕ್ರಮವು ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಉಪನ್ಯಾಸಕ ಹರೀಶ್, ಸುನೀತಾ ಹಾಗೂ…


ರೈತರ ಗ್ರಾಮ ಸಭೆ ನಡೆಸಲು ಸರಕಾರಕ್ಕೆ ಒತ್ತಾಯ

ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೈತರ ಗ್ರಾಮ ಸಭೆ ಆಯೋಜಿಸಲು ಸರಕಾರ ಚಿಂತನೆ ನಡೆಸಬೇಕೆಂದು ಕೃಷಿಕರು ಒತ್ತಾಯಿಸಿದರು. www.bantwalnews.com report ಬಂಟ್ವಾಳ ತೋಟಗಾರಿಕಾ ಇಲಾಖೆ, ಮಂಚಿ ಕಾಮಧೇನು ತೆಂಗು ಉತ್ಪಾದಕರ ಸೌಹಾರ್ದ ಸೊಸೈಟಿ ವತಿಯಿಂದ ಕೃಷಿಕ ವಿಶ್ವನಾಥ…


ಕಾಟಾಚಾರದ ಸಭೆ ನಡೆಸಿ ಏನು ಪ್ರಯೋಜನ?

ಕಾಟಾಚಾರಕ್ಕಾಗಿ ವಾರ್ಡ್ ಸಭೆ ನಡೆಸಿ ಪ್ರಯೋಜನ ಏನು? ಮದ್ಯದಂಗಡಿಗಳು ಧಾರ್ಮಿಕ ಶ್ರದ್ಧಾ ಕೇಂದ್ರದ ಪಕ್ಕದಲ್ಲೇ ತೆರೆಯಲು ಗ್ರಾಪಂ ಜನರ ವಿರೋಧವಿದ್ದಾಗಲೂ ಅನುಮತಿ ನೀಡೋದು ಯಾಕೆ? ಎಂಬಿತ್ಯಾದಿ ಪ್ರಶ್ನೆಗಳು ಕನ್ಯಾನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ದ್ವಿತೀಯ…