ಫರಂಗಿಪೇಟೆ: ನಮ್ಮ ಆರ್ಯುವೇದದಿಂದ ಉಚಿತ ಮಧುಮೇಹ ತಪಾಸಣಾ ಶಿಬಿರ
ಫರಂಗಿಪೇಟೆ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ ರವಿವಾರ ಉಚಿತ ಮಧುಮೇಹ ತಪಾಸಣಾ ಶಿಬಿರ ನಡೆಯಿತು. www.bantwalnews.com report ಶಿಬಿರವನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕ್ರಷ್ಣ ಕುಮಾರ್ ಪೂಂಜ…