ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಶಾಖೆ ಉದ್ಘಾಟನೆ
bantwalnews.com report ಕುಟುಂಬಸ್ಥರ ಭವಿಷ್ಯದ ಬಗ್ಗೆ ಯಜಮಾನನಲ್ಲಿರುವ ಭಯವನ್ನು ಇನ್ಸುರೆನ್ಸ್ ಸೌಲಭ್ಯ ದೂರಮಾಡುದರ ಮೂಲಕ ಜೀವನದಲ್ಲಿ ಆತ್ಮ ವಿಶ್ವಾಸವನ್ನುಂಟು ಹೆಚ್ಚಿಸುತ್ತದೆ ಎಂದು ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಹೇಳಿದರು. ಬಿ.ಸಿ.ರೋಡಿನ ಭಾರತ್ ಕಾಂಪ್ಲೆಕ್ಸ್‌ನಲ್ಲಿ…