2017

ರಾಯಿಯಲ್ಲಿ ವ್ಯಕ್ತಿ ಆತ್ಮಹತ್ಯೆ

Bantwalnews.com report ರಾಯಿ ಗ್ರಾಮದ ಮುದ್ದಾಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಶನಿವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾನಂದ ಗೌಡ (70) ಮೂಲತಃ ಸುಬ್ರಹ್ಮಣ್ಯ ಗ್ರಾಮದ ವೆಂಕಟಪುರ ನಿವಾಸಿ ಕಳೆದ ಒಂದು ತಿಂಗಳಿನಿಂದ ರಾಯಿಯ ಸಹೋದರಿಯ ಮನೆಯಲ್ಲಿದ್ದರು. ಬೆಳಿಗ್ಗೆ ಚಹ…


ಸಚಿವ ರಮಾನಾಥ ರೈ ಕಾರ್ಯಕ್ರಮ

ಸಚಿವ ಬಿ.ರಮಾನಾಥ ರೈ ಶನಿವಾರದ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ:10 – ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಇದರ ದಶಮನೋತ್ಸವ ಹಾಗೂ ನೂತನ ವಸತಿ ಗೃಹಗಳ ಉದ್ಘಾಟನಾ ಸಮಾರಂಭ, 11 – ಮೆಲ್ಕಾರ್ ಬಿರ್ವ ಅಡಿಟೋರಿಯಂ…


ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಚಾಲನೆ

bantwalnews.com report ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ 10 ದಿನ ನಡೆಯುವ ಆಳ್ವಾಸ್ ಶಿಲ್ಪ ವಿರಾಸತ್ ರಾಷ್ಟ್ರೀಯ ಶಿಬಿರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಹಿರಿಯ ಶಿಲ್ಪ ಕಲಾವಿದ ರಾಮಮೂರ್ತಿ ಎಂ. ಶಿಬಿರಕ್ಕೆ ಚಾಲನೆ…


ಪಿಕಪ್ ಗೆ ಬೈಕ್ ಡಿಕ್ಕಿ, ವಿಟ್ಲದ ಫೊಟೋಗ್ರಾಫರ್ ಸ್ಥಳದಲ್ಲೇ ಸಾವು

ವಿಟ್ಲ ಬಸವನಗುಡಿ ಸಮೀಪ ಕಟ್ಟೆ ನಿವಾಸಿ ವೀರಪ್ಪ ಮೂಲ್ಯ ಅವರ ಪುತ್ರ ಧನಂಜಯ ಕುಲಾಲ್ (34) ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಉಪ್ಪಾರಪಳಿಕೆಯಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. bantwalnews.com report


ಮೆಸ್ಕಾಂ ಬಂಟ್ವಾಳ ಶಾಖಾ ಕಚೇರಿ ಸಲಹಾ ಸಮಿತಿಗೆ ವೆಂಕಪ್ಪ ಪೂಜಾರಿ ನೇಮಕ

ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಲು ಮೆಸ್ಕಾಂನ ಶಾಖಾ ಕಛೇರಿ ಮಟ್ಟದಲ್ಲಿ ಗ್ರಾಹಕರ ಸಲಹಾ ಸಮಿತಿಗಳನ್ನು ರಚಿಸಲಾಗಿದ್ದು, ಬಂಟ್ವಾಳ ಶಾಖಾ ಕಛೇರಿಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಪ್ಪ ಪೂಜಾರಿ ಬಂಟ್ವಾಳ ಅವರನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ…


8ರಂದು  ಆಳ್ವಾಸ್‌ನಲ್ಲಿ ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ

ಮೂಡುಬಿದಿರೆ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆಶ್ರಯದಲ್ಲಿ ಭಾರತೀಯ ಹೋಮಿಯೋಪಥಿ ಸಂಘದ ಸಹಯೋಗದೊಂದಿಗೆ ಜ.8ರಂದು ದಕ್ಷಿಣ ಭಾರತ ಮಟ್ಟದ ಹೋಮಿಯೋಥಿ ಸಮಾವೇಶ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್…


ಇರಾ ಪರಪ್ಪು ಶಾಲಾ ವಾರ್ಷಿಕೋತ್ಸವ

ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿಪಂ ಹಿ.ಪ್ರಾ.ಶಾಲೆ ವಾರ್ಷಿಕೋತ್ಸವ ಇರಾ ಪರಪ್ಪು ವಿನಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಕಾರಿ ಶಾಲೆಯೊಂದು ಖಾಸಗಿ ಶಾಲೆಗೆ ಕಮ್ಮಿ ಇಲ್ಲದಂತೆ ರೂಪುಗೊಳ್ಳುವುದು ಶ್ಲಾಘನೀಯ ಎಂದ…


ಬಂಟ್ವಾಳ ಗೃಹರಕ್ಷಕ ಸಿಬ್ಬಂದಿಗೆ ನೂತನ ಕಚೇರಿ

ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ  ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ  ಡಿವೈಎಸ್‌ಪಿ…


ವಿಟ್ಲ ಪೆಟ್ರೋಲ್ ಪಂಪ್ ಬಳಿ ಬೆಂಕಿ

bantwalnews.com report ವಿಟ್ಲದ ಪೆಟೋಲ್ ಪಂಪ್ ಹಾಗೂ ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ ಹಿಂಬದಿಯ ಬಾಕಿಮಾರ್ ಗದ್ದೆಗೆ ಕಿಡಿಗೇಡಿಗಳ ಬೇಜವಾಬ್ದಾರಿಯಿಂದ ಬೆಂಕಿ ತಗುಲಿದ್ದು, ಸ್ಥಳೀಯರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಶುಕ್ರವಾರ ಮಧ್ಯಾಹ್ನ ಸುಮಾರಿಗೆ ವಿಟ್ಲ-ಕಾಸರಗೋಡು ರಸ್ತೆಯ…


ತಾಲೂಕು ಮಟ್ಟದಲ್ಲಿ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಬಂಟ್ವಾಳ ತಾಲೂಕು ವತಿಯಿಂದ ನಡೆದ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಯುಕಿದಾಮೆ ಸೃಜನಾತ್ಮಕ ಕಲೆ ವಿಭಾಗದಲ್ಲಿ, 8ನೇ ತರಗತಿಯ ಶಮಿತಾ- …